ಕೋವಿಡ್ ಮತ್ತೇ ಬರಬಹುದು…!

ಹಾಂಕಾಂಗ್‌ನ ವ್ಯಕ್ತಿ ಓರ್ವನಿಗೆ ಎರಡನೇ ಬಾರಿ ಸೋಂಕು ದೃಢ

Team Udayavani, Aug 27, 2020, 5:51 AM IST

ಕೋವಿಡ್ ಮತ್ತೇ ಬರಬಹುದು…!

ಹಾಂಕಾಂಗ್‌: ಒಮ್ಮೆ ಸೋಂಕು ತಗುಲಿದವರಿಗೆ ಮತ್ತೂಮ್ಮೆ ಸೋಂಕು ಕಾಣಿಸಿಕೊಳ್ಳುತ್ತದೆಯೇ ಎಂಬ ವಿಷಯದ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ವಿಶ್ವದ ಹಲವು ರಾಷ್ಟ್ರಗಳಲ್ಲಿ ಈ ವಿಷಯಕ್ಕೆ ಸಂಬಂಧಪಟ್ಟಂತೆ ಸಂಶೋಧನೆಯೂ ನಡೆಯುತ್ತಿದೆ.

ಈ ಮಧ್ಯೆಯೇ ಹಾಂಗ್‌ಕಾಂಗ್‌ ವಿಶ್ವವಿದ್ಯಾಲಯದ ವಿಜ್ಞಾನಿಗಳು ಈ ಕುರಿತು ಆಘಾತಕಾರಿ ಮಾಹಿತಿ ಹಂಚಿಕೊಂಡಿದ್ದು, ಒಮ್ಮೆ ಕೊರೊನಾ ಸೋಂಕು ಬಾಧಿತರಾದವರಿಗೆ ಮತ್ತೂಮ್ಮೆ ಹೊಸ ಲಕ್ಷಣಗಳೊಂದಿಗೆ ಸೋಂಕು ತಗುಲಬಹುದು ಎಂಬುದಕ್ಕೆ ಪುರಾವೆಗಳಿವಿ ಎಂದು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಸ್ಪೇನ್‌ನಿಂದ ಹಾಂಗ್‌ಕಾಂಗ್‌ಗೆ ಹಿಂದಿರುಗಿದ್ದ 33 ವರ್ಷದ ವ್ಯಕ್ತಿಯೊಬ್ಬನಿಗೆ ಮತ್ತೆ ಸೋಂಕು ದೃಢಪಟ್ಟಿದೆ. ಈತನಿಗೆ ಕಳೆದ ಮಾರ್ಚ್‌ನಲ್ಲಿ ಸೋಂಕು ತಗುಲಿ ಅದರಿಂದ ಚೇತರಿಸಿಕೊಂಡಿದ್ದ. ಇಲ್ಲಿ ಗಮನಿಸಬೇಕಾದ ಇನ್ನೊಂದು ಅಂಶವೆಂದರೆ ಮೊದಲ ಬಾರಿಗಿಂತಲೂ ಎರಡನೇ ಬಾರಿ ಕಾಣಿಸಿಕೊಂಡಿರುವ ಕೊರೊನಾ ಸೋಂಕಿನ ಗುಣಲಕ್ಷಣಗಳು ವಿಭಿನ್ನವಾಗಿದೆ ಎಂದು ಹಾಂಗ್‌ ಕಾಂಗ್‌ ವಿಶ್ವವಿದ್ಯಾಲಯದ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಅಂದರೆ ಲಕ್ಷಣಗಳನ್ನಾಧರಿಸಿ, O, A2, A2a, A3, B, B1ಎಂದು ಹೀಗೆ ಒಟ್ಟು 11 ರೀತಿಯಲ್ಲಿ ಕೋವಿಡ್‌ ಸೋಂಕನ್ನು ಅನ್ನು ವಿಂಗಡಣೆ ಮಾಡಲಾಗಿದ್ದು, ಈ ವ್ಯಕ್ತಿಯಲ್ಲಿ ಎರಡನೇ ಬಾರಿ ಕಾಣಿಸಿಕೊಂಡಿರುವ ಸೋಂಕಿನ ಲಕ್ಷಣಗಳಿಗಿಂತ ವಿಭಿನ್ನವಾಗಿದೆ. ಜತೆಗೆ ಈ ವ್ಯಕ್ತಿಯಲ್ಲಿ ಮೊದಲ ಬಾರಿಗೆ ಸೋಂಕು ಕಾಣಿಸಿಕೊಂಡಾಗ ಸೌಮ್ಯ ರೂಪದ ರೋಗ ಲಕ್ಷಣಗಳು ಕಂಡು ಬಂದಿದ್ದು, ಎರಡನೇ ಬಾರಿಗೆ ಸೋಂಕು ಪರೀಕ್ಷೆಗೊಳಪಡಿಸುವಾಗ ಯಾವುದೇ ರೋಗ ಲಕ್ಷಣಗಳು ಇರಲಿಲ್ಲ ಎಂದು ಹೇಳಲಾಗಿದೆ.

ಹೀಗಾಗಿ ಒಮ್ಮೆ ಕೋವಿಡ್ ಬಂದು ಹೋಗಿ ದೆಯೆಂದು ಯಾರೊಬ್ಬರೂ ಕೂಡ ನಿರ್ಲಕ್ಷ್ಯ ವಹಿಸಬಾರದು. ಮಾಸ್ಕ್ ಧರಿಸುವುದು, ಸಾಮಾ ಜಿಕ ಅಂತರ ಕಾಪಾಡಿಕೊಳ್ಳವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕೆಂದು ಆರೋಗ್ಯಾಧಿಕಾರಿಗಳು ಹೇಳುತ್ತಾರೆ. ಈ ಪ್ರಕರಣದಿಂದ ಒಮ್ಮೆ ಈ ವೈರಸ್‌ ಸೋಂಕಿಗೆ ಒಳಗಾಗಿ ಗುಣಮುಖರಾಗಿರುವ ಕೆಲವು ವ್ಯಕ್ತಿ ಗಳು ಜೀವನ ಪೂರ್ತಿ ರೋಗ ನಿರೋಧಕ ಶಕ್ತಿ ಹೊಂದಿರುವುದಿಲ್ಲ ಎಂದು ಗೊತ್ತಾಗಿದೆ.

ಟಾಪ್ ನ್ಯೂಸ್

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.