2021ರೊಳಗೆ ಜಮ್ಮು- ಕಾಶ್ಮೀರದ ಚುನಾವಣ ಕ್ಷೇತ್ರಗಳ ಪುನಾರಚನೆ
Team Udayavani, Aug 27, 2020, 7:00 AM IST
ಚುನಾವಣಾ ಆಯುಕ್ತ ಸುಶೀಲ್ ಚಂದ್ರ.
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಚಟುವಟಿಕೆಗಳು ಆರಂಭವಾಗುತ್ತಿದ್ದಂತೆ, 2021ರ ವೇಳೆಗೆ ನೂತನ ಕೇಂದ್ರಾಡಳಿತ ಪ್ರದೇಶ ಮತ್ತು ಈಶಾನ್ಯದ 4 ರಾಜ್ಯಗಳಿಗೆ ಚುನಾವಣಾ ಕ್ಷೇತ್ರಗಳ ಪುನರ್ರಚನೆಗೆ ವೇಗ ಹೆಚ್ಚಿಸಲು ಭಾರತೀಯ ವಿಂಗಡಣಾ ಆಯೋಗ (ಡಿಸಿಐ) ಮುಂದಾಗಿದೆ.
ಆಯೋಗದ ಮತದಾನ ಸಮಿತಿಯ ಪ್ರತಿನಿಧಿ ಆಗಿರುವ ಚುನಾವಣಾ ಆಯುಕ್ತ ಸುಶೀಲ್ ಚಂದ್ರ, ‘ಕ್ಷೇತ್ರಗಳ ಪುನರ್ರಚನೆಗೆ ಈಗಾಗಲೇ ಕೆಲಸಗಳು ಆರಂಭಗೊಂಡಿವೆ. ಕೇಂದ್ರ ಸರಕಾರ ನಮಗೆ 2020ರ ಮಾರ್ಚ್ನಿಂದ ಒಂದು ವರ್ಷದ ಕಾಲ ಮಿತಿಯನ್ನು ನೀಡಿದೆ. ನಿಗದಿತ ಸಮಯದೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ. ಪ್ರತಿಯೊಬ್ಬರ ಅಭಿಪ್ರಾಯವನ್ನೂ ದಾಖಲಿಸಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ.
‘ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಕೇಂದ್ರ ಸರಕಾರ ಬದ್ಧ’ ಎಂದು ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಇದಕ್ಕೆ ಪೂರಕವಾಗಿ ಕಾಶ್ಮೀರದಲ್ಲಿ ನಿಯೋಜಿಸಲ್ಪಟ್ಟ ಸೈನಿಕರ ಸಂಖ್ಯೆಯನ್ನೂ ಇಳಿಸಲಾಗುತ್ತಿದೆ.
ಎಲ್ಲೆಲ್ಲಿ ಪುನಾರಚನೆ?
ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು, ಕಾಶ್ಮೀರ, ಲಡಾಖ್ ಅಲ್ಲದೆ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮಣಿಪುರ, ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.