ರಾಜ್ಯ ಸರ್ಕಾರದ ದಿವಾಳಿಗೆ ಸ್ವಪಕ್ಷದ ಶಾಸಕರೇ ಸಾಕ್ಷಿ: ಎಂ.ಬಿ.ಪಾಟೀಲ ವ್ಯಂಗ್ಯ
Team Udayavani, Aug 27, 2020, 1:15 PM IST
ವಿಜಯಪುರ: ಕುಮಾರಸ್ವಾಮಿ ಸರ್ಕಾರ ನಗರದ ಅಭಿವೃದ್ಧಿಗೆ ಬಿಡುಗಡೆ ಮಾಡಿದ ಅನುದಾನ ಯಡಿಯೂರಪ್ಪ ಸರ್ಕಾರ ಕಿತ್ತುಕೊಂಡಿದೆ ಎಂದು ಆಡಳಿತ ಪಕ್ಷದ ಶಾಸಕರೇ ಬಹಿರಂಗ ಆರೋಪಿಸಿದ್ಧಾರೆ. ಸರ್ಕಾರ ದಿವಾಳಿ ಆಗಿರುವುದಕ್ಕೆ ಈ ಹೇಳಿಕೆಯೇ ನಿದರ್ಶನ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಡಾ.ಎಂ.ಬಿ.ಪಾಟೀಲ ಕುಟುಕಿದ್ದಾರೆ.
ನಗರದಲ್ಲಿ ಗಣೇಶ ಮಹಾಮಂಡಳದ ವಿಘ್ನೇಶ್ವರ ಮೂರ್ತಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಸರ್ಕಾರ ದಿವಾಳಿ ಆಗಿದೆ. ಸರ್ಕಾರದ ಬಳಿ ಶಾಸಕರಿಗೆ ಅಭಿವೃದ್ಧಿಗೆ ನೀಡಲು ಹಣವೇ ಇಲ್ಲ. ಕನಿಷ್ಟ ನಗರದಲ್ಲಿ ಗುಂಡಿ ಬಿದ್ದ ರಸ್ತೆಗಳಿಗೆ ಮಣ್ಣು ಹಾಕಲು ಸರ್ಕಾರದ ಬಳಿ ಹಣವಿಲ್ಲ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಸ್ಯಾಂಡಲ್ ವುಡ್ ನಲ್ಲಿ ನಶೆ ನಂಜು: ನಟ, ಗಾಯಕರಿಗೆ ಮಾದಕ ವಸ್ತು ನೀಡುತ್ತಿದ್ದ ಗ್ಯಾಂಗ್ ಬಂಧನ
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸೂಪರ್ ಸಿಎಂ ಆರೋಪದ ಕುರಿತು ಪ್ರತಿಕ್ರಿಯಿಸಲಾರೆ. ವೈಯುಕ್ತಿಕ ಟೀಕೆ ಮಾಡುವುದಿಲ್ಲ, ವಿಜಯೇಂದ್ರ ಕುರಿತು ಮಾಧ್ಯಮದಲ್ಲಿ ವರದಿ ನೋಡಿದ್ದೇನೆ. ಇದರ ಬಗ್ಗೆ ಬಹಳ ಚರ್ಚೆ ನಡೆದಿದೆ. ಮಾಧ್ಯಮದ ಹೇಳಿಕೆ ಆಧರಸಿ ನಾನು ಆರೋಪ ಮಾಡಲಾರೆ ಎಂದರು.
ಟಿಪ್ಪು ಸುಲ್ತಾನ್ ವಿಷಯದಲ್ಲಿ ಆಡಳಿತ ಬಿಜೆಪಿ ಮೇಲ್ಮನೆ ಸದಸ್ಯ ವಿಶ್ವನಾಥ ಸತ್ಯವನ್ನೇ ಹೇಳಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.