![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 27, 2020, 6:00 PM IST
ಚಿಕ್ಕಮಗಳೂರು : ಕಾಫಿನಾಡಲ್ಲಿ ಕೋವಿಡ್ ಅಬ್ಬರ ಜೋರಾಗಿದ್ದು ಗುರುವಾರ ಒಂದೇ ದಿನ 229 ಹೊಸ ಪ್ರಕರಣಗಳು ದೃಢಪಟ್ಟಿವೆ.
ಇದೇ ಮೊದಲ ಬಾರಿ ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಪ್ರಕರಣಗಳು ದೃಢಪಟ್ಟಿದ್ದು ಜನರು ಕಂಗಾಲಾಗಿದ್ದಾರೆ.
ಇಂದು ದೃಢ ಪಟ್ಟ ಪ್ರಕರಣಗಳಲ್ಲಿ ಚಿಕ್ಕಮಗಳೂರು 83, ಕಡೂರು 65, ತರೀಕೆರೆ 50, ಮೂಡಿಗೆರೆ 12, ಎನ್.ಆರ್.ಪುರ 03, ಶೃಂಗೇರಿ 10, ಕೊಪ್ಪದಲ್ಲಿ 06 ಮಂದಿ ಸೇರಿದ್ದಾರೆ.
ಇಂದು 65 ಜನ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1154 ಸಕ್ರಿಯ ಪ್ರಕರಣಗಳಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3477ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 61 ಸಾವನ್ನಪ್ಪಿದ್ದಾರೆ
You seem to have an Ad Blocker on.
To continue reading, please turn it off or whitelist Udayavani.