ಕೇಂಬ್ರಿಡ್ಜ್ ವಿವಿಯಿಂದಲೂ ಲಸಿಕೆ
Team Udayavani, Aug 28, 2020, 6:00 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ/ಪುಣೆ/ಲಂಡನ್: ಕೋವಿಡ್ ತಡೆಗಟ್ಟುವಂಥ ಲಸಿಕೆಯೊಂದನ್ನು ತಾನು ತಯಾರಿಸಿರುವುದಾಗಿ ಆಕ್ಸ್ ಫರ್ಡ್ ವಿವಿ ಘೋಷಿಸಿದ ಬೆನ್ನಲ್ಲೇ ಕೇಂಬ್ರಿಡ್ಜ್ ವಿವಿ ವತಿಯಿಂದ ಎಲ್ಲಾ ರೀತಿಯ ಕೋವಿಡ್ ವೈರಸ್ಗಳಿಂದ ಉಂಟಾಗುವ ಸೋಂಕುಗಳನ್ನು ನಿರೋಧಿಸುವಂಥ ಲಸಿಕೆ ಕಂಡುಹುಡುಕುವ ಪ್ರಯತ್ನ ಆರಂಭಿಸಿರುವುದಾಗಿ ಹೇಳಿದೆ. ಅದಕ್ಕಾಗಿ ಕ್ಲಿನಿಕಲ್ ಟ್ರಯಲ್ಗಳನ್ನೂ ಶುರು ಮಾಡಲಾಗಿದೆ. ಅದಕ್ಕೆ “ಡಿಐಒಎಸ್- ಕೊವ್ಯಾಕ್ಸ್2′ (DIOS-CoVax2) ಎಂದು ಹೆಸರು ಇರಿಸಲಾಗಿದೆ.
ಪುಣೆಯಲ್ಲಿ ಐವರ ಮೇಲೆ ಪ್ರಯೋಗ: ಪುಣೆಯಲ್ಲಿರುವ ಸೆರ ಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ನೇತೃತ್ವದಲ್ಲಿ ಆಕ್ಸ್ಫರ್ಡ್ ವಿವಿ ಲಸಿಕೆಯ ಪ್ರಯೋಗ ಮುಂದುವರಿದೆ. 48 ವರ್ಷದ ವೈದ್ಯರು, ಸಂಶೋಧನೆ ಕೈಗೊಂಡಿರುವ ವಿದ್ಯಾರ್ಥಿ ಸೇರಿದಂತೆ ಐವರು ಪ್ರಯೋಗಕ್ಕೆ ಒಳಗಾಗಲು ಮುಂದಾಗಿದ್ದಾರೆ.
ದಾಖಲೆಯ ಕೇಸುಗಳು: ಇದೇ ವೇಳೆ ಭಾರತದಲ್ಲಿ ಬುಧವಾರದಿಂದ ಗುರುವಾರದ ಅವಧಿಯಲ್ಲಿ 75, 760 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ.
ಮೂಲ ನಿವಾಸಿಗಳಿಗೆ ಸೋಂಕು ಸವಾಲು
ಅಂಡಮಾನ್, ನಿಕೋಬಾರ್ ದ್ವೀಪ ಸಮೂಹ ದಲ್ಲಿರುವ ಗ್ರೇಟ್ ಅಂಡಮಾನ್ ಬುಡಕಟ್ಟು ಸಮುದಾಯದವರಿಗೆ ಸೋಂಕು ತಗುಲಿದೆ. ಒಟ್ಟು ಹತ್ತು ಮಂದಿಗೆ ಸೋಂಕು ದೃಢ ಪಟ್ಟಿದೆ. ಅಂಡಮಾನ್ನ ಸ್ಟ್ರೈಟ್ ಐಲ್ಯಾಂಡ್ನಲ್ಲಿ ಒಟ್ಟು 50 ಮಂದಿ ಆದಿವಾಸಿಗಳಿದ್ದಾರೆ. ಕೇಂದ್ರ ಸರಕಾರದ ವತಿಯಿಂದಲೇ ಅವರಿಗೆ ಆಹಾರ, ಔಷಧ ಪೂರೈಕೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.