ವಿದ್ಯಾರ್ಥಿಗಳು, ಶಿಕ್ಷಕರ ಶ್ರಮದಿಂದ ಜಿಲ್ಲೆಗೆ ಪ್ರಥಮ ಸ್ಥಾನ


Team Udayavani, Aug 28, 2020, 4:41 PM IST

ವಿದ್ಯಾರ್ಥಿಗಳು, ಶಿಕ್ಷಕರ ಶ್ರಮದಿಂದ ಜಿಲ್ಲೆಗೆ ಪ್ರಥಮ ಸ್ಥಾನ

ಶಿಡ್ಲಘಟ್ಟ: ಕೋವಿಡ್ ಸಂಕಷ್ಟ ನಡುವೆಯೂ ವಿದ್ಯಾರ್ಥಿಗಳು, ಕಠಿಣ ಶ್ರಮ ವಹಿಸಿದ್ದಾರೆ. ಶಿಕ್ಷಕರು ಮಕ್ಕಳ ಮನೆಗಳ ಬಳಿಗೆ ತೆರಳಿ, ಆನ್‌ಲೈನ್‌ ಮೂಲಕ, ವಿಡಿಯೋ ಪಾಠಗಳ ಮೂಲಕ ಪ್ರೇರೇಪಿಸಿದ ಫಲವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಗಳಿಸಲು ಸಾಧ್ಯವಾಯಿತು ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್‌. ಜಿ.ನಾಗೇಶ್‌ ತಿಳಿಸಿದರು.

ನಗರದ ಹನುಮಂತಪುರ ಗೇಟ್‌ ಬಳಿಯ ಬಿಜಿಎಸ್‌ ಶಾಲಾ ಆವರಣದಲ್ಲಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ಸಂಘಗಳ ಆಶ್ರಯದಲ್ಲಿ ಆಯೋಜಿಸಿದ್ದ ಸಾಧನಾ ಸ್ಪೂರ್ತಿ ಶಿಕ್ಷಕರ ಅಭಿನಂದನಾ ಕಾರ್ಯಕ್ರಮ, ವಿದ್ಯಾಗಮ ಕಾರ್ಯಕ್ರಮ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ಶ್ರೀನಿವಾಸ್‌ ಮಾತನಾಡಿ, ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿರುವುದು ಶಿಕ್ಷಕರ ಕಾರ್ಯವೈಖರಿಗೆ ಸಿಕ್ಕ ಪ್ರೋತ್ಸಾಹವಾಗಿದ್ದು, ಮುಂದಿನ ಸಾಲಿನ ಫಲಿತಾಂಶ ಉತ್ತಮಪಡಿಸಲು ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಎಲ್ಲಾ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರನ್ನು ಅಭಿನಂದಿಸಲಾಯಿತು, ಜಿಲ್ಲಾ ಉಪನಿರ್ದೇ ಶಕರ ಕಚೇರಿಯ ಶಿಕ್ಷಣಾಧಿಕಾರಿ ಶಿವಲಿಂಗಯ್ಯ, ವಿಷಯ ಪರಿವೀಕ್ಷಕಿ ಕೃಷ್ಣಕುಮಾರಿ, ಅಕ್ಷರ ದಾಸೋಹ ತಾಲೂಕು ಸಹಾಯಕ ನಿರ್ದೇಶಕ ಆಂಜನೇಯ, ಶಿಕ್ಷಣ ಸಂಯೋಜಕ ಭಾಸ್ಕರಗೌಡ, ಪರಿಮಳಾ, ತಾಲೂಕು ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬೈರಾರೆಡ್ಡಿ, ಕಾರ್ಯದರ್ಶಿ ಎಲ್‌.ವೆಂಕಟರೆಡ್ಡಿ, ಬಿಜಿಎಸ್‌ ಕಾಲೇಜಿನ ಪ್ರಾಂಶು ಪಾಲ ಮಹದೇವ್‌, ವಿವಿಧ ವಿಷಯಗಳ ಸಂಪನ್ಮೂಲ ಶಿಕ್ಷಕರ ತಂಡದ ಸದಸ್ಯರು, ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಆಡಳಿತ ಮಂಡ ಳಿಯ ಪದಾಧಿಕಾರಿಗಳು, ತಮೀಮ್‌ ಅನ್ಸಾರಿ, ತಾಲೂ ಕಿನ ಎಲ್ಲಾ ಪ್ರೌಢ ಶಾಲೆಗಳ ಮುಖ್ಯಶಿಕ್ಷಕರು, ಸಹ ಶಿಕ್ಷಕರು, ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.