ಬೇಡಿಕೆ ಈಡೇರಿಕೆಗೆ ಗ್ರಾಪಂ ನೌಕರರ ಆಗ್ರಹ

Team Udayavani, Aug 28, 2020, 5:20 PM IST

ಬೇಡಿಕೆ ಈಡೇರಿಕೆಗೆ ಗ್ರಾಪಂ ನೌಕರರ ಆಗ್ರಹ

ತುಮಕೂರು: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಗ್ರಾಪಂ ನೌಕರರು ನಗರದ ಜಿಪಂ ಮುಂದೆ ಗುರುವಾರ ಪ್ರತಿಭಟನೆ ನೆಡೆಸಿದರು.

ಸರ್ಕಾರದ ಆದೇಶದಂತೆ ಕನಿಷ್ಠ ವೇತನ, ಬಾಕಿ ವೇತನ ನೀಡಬೇಕು. ಬಾಕಿ ಇರುವ ನೌಕರರನ್ನು ಇಎಫ್ಎಂಎಸ್‌ಗೆ ಸೇರ್ಪಡೆ ಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರವನ್ನು ಒತ್ತಾಯಿಸಿದರು.

ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ಮಾತನಾಡಿ, ಗ್ರಾಪಂಗಳಲ್ಲಿ ಕರ ವಸೂಲಿಗಾರರು, ಕಂಪ್ಯೂಟರ್‌ ಆಪರೇಟರ್‌, ನೀರು ವಿತರಕರು, ಸ್ವತ್ಛತೆಗಾರರು ಹಾಗೂ ಜವಾನರು ಹಲವು ವರ್ಷಗಳಿಂದ ಕೆಲಸ ನಿರ್ವಹಿಸಿಕೊಂಡು ಬರುತ್ತಿದ್ದರೂ ಸೂಕ್ತ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರ ವಿಫ‌ಲವಾಗಿದೆ ಎಂದು ದೂರಿದರು. ಹೊಸದಾಗಿ ಕಾನೂನು ಬಾಹಿರವಾಗಿ ಅಕ್ರಮವಾಗಿ ನೇಮಕ ಮಾಡುವುದನ್ನು ತಡೆಯಬೇಕು. ಈಗಾಗಲೇ ಅಕ್ರಮ ನೇಮಕಾತಿ ಮಾಡಿಕೊಂಡಿರುವವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನೇಮಕಾತಿ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಗ್ರಾಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್‌.ಕೆ.ಸುಬ್ರಮಣ್ಯ ಮಾತನಾಡಿ, ಕರ ವಸೂಲಿಗಾರರು ಹಾಗೂ ಕಂಪ್ಯೂಟರ್‌ ಆಪರೇಟರ್‌ಗಳ ಜೇಷ್ಠತಾ ಪಟ್ಟಿ ಅಂತಿಮಗೊಳಿಸುವುದು ಮತ್ತು ಸರ್ಕಾರದ ಆದೇಶದ ರೀತ್ಯ ಗ್ರೇಡ್‌-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಲು ಕ್ರಮ ವಹಿಸಬೇಕು. ಗ್ರಾಪಂಗಳಲ್ಲಿ ಖಾಲಿಯಾದ ಬಿಲ್‌ ಕಲೆಕ್ಟರ್‌ ಹುದ್ದಗೆ ಅದೇ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿರುವ ಐದು ವರ್ಷ ಸೇವೆ ಸಲ್ಲಿಸಿರುವ ಎಸ್‌ಎಸ್‌ ಎಲ್‌ಸಿ ಪಾಸಾದ ಇತರೆ ನೌಕರರಿಗೆ ಮುಂಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್‌.ಡಿ.ನಾಗೇಶ್‌, ಸಂಘದ ಉಪಾಧ್ಯಕ್ಷ ಗೋಪಾಲಕೃಷ್ಣ ಅರಳಳ್ಳಿ, ಜಿಲ್ಲಾ ಖಜಾಂಚಿ ರಂಗನಾಥ್‌, ತಿಪಟೂರಿನ ರಾಜು, ಗುಬ್ಬಿ ತಾಲೂಕಿನ ಬಶೀರ್‌ ಅಹಮದ್‌, ಕೊರಟಗೆರೆಯ ನಾಗಭೂಷಣ್‌, ಮಧುಗಿರಿಯ ಸುಬ್ರಮಣ್ಯ, ಕುಣಿಗಲ್‌ನ ಶ್ರೀನಿವಾಸ್‌ ಮತ್ತು ಶಂಕರ್‌, ಚಿಕ್ಕನಾಯಕನಹಳ್ಳಿಯ ಲೋಕೇಶ್‌, ತುಮಕೂರು ತಾಲೂಕು ಅಧ್ಯಕ್ಷ ಪಂಚಾಕ್ಷರಿ ಇದ್ದರು. ಉಪಕಾರ್ಯದರ್ಶಿ-1 ಅವರಿಗೆ ಮನವಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

2-gubbi

Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ

4

Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.