ಕೋವಿಡ್ ಕಳವಳ-ಆಗಸ್ಟ್ 28: 8960 ಹೊಸ ಪ್ರಕರಣ ; 7464 ಡಿಸ್ಚಾರ್ಜ್ ; 136 ಸಾವು

Team Udayavani, Aug 28, 2020, 7:47 PM IST

ಕೋವಿಡ್ ಕಳವಳ-ಆಗಸ್ಟ್ 28: 8960 ಹೊಸ ಪ್ರಕರಣ ; 7464 ಡಿಸ್ಚಾರ್ಜ್ ; 136 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಗುರುವಾರ ಸಾಯಂಕಾಲದಿಂದ ಶುಕ್ರವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8960 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7464 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 136 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಮೂರು ಲಕ್ಷಕ್ಕೇರಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 3,18,752 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 2ಲಕ್ಷಕ್ಕೆ ತಲುಪಿರುವುದು ಆಶಾದಾಯಕ ವಿಷಯವಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 2,27,018 ಕೋವಿಡ್ ಸೊಂಕಿತರು  ಚೇತರಿಸಿಕೊಂಡಿದ್ದಾರೆ ಮತ್ತು ಒಟ್ಟು 86,347 ಸಕ್ರಿಯ ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ ಕೋವಿಡ್ 19 ಸೋಂಕು ಪ್ರಕರಣ19 ಸೊಂಕು ಸಂಬಂಧಿ ಒಟ್ಟು 5368 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 754 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2721 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಆ ಬಳಿಕದ ಸ್ಥಾನಗಳಲ್ಲಿ ಮೈಸೂರು (726), ಬಳ್ಳಾರಿ (484), ದಾವಣಗೆರೆ (379), ಹಾಸನ (357), ಶಿವಮೊಗ್ಗ (314), ಬೆಂಗಳೂರು ಗ್ರಾಮಾಂತರ (214), ಬೆಳಗಾವಿ (290), ದಕ್ಷಿಣ ಕನ್ನಡ (448), ರಾಯಚೂರು (178), ಧಾರವಾಡ (299), ಕಲಬುರಗಿ (222), ಚಿತ್ರದುರ್ಗ (150), ಚಿಕ್ಕಮಗಳೂರು (136), ಉಡುಪಿ (176), ಮಂಡ್ಯ (188), ಉತ್ತರ ಕನ್ನಡ (147), ಕೊಪ್ಪಳ (217), ತುಮಕೂರು (250), ವಿಜಯಪುರ (139), ಬಾಗಲಕೋಟೆ (148), ಹಾವೇರಿ (132), ಗದಗ (169) ಮತ್ತು ಚಿಕ್ಕಬಳ್ಳಾಪುರ (124) ಜಿಲ್ಲೆಗಳಿವೆ.

ಇನ್ನುಳಿದಂತೆ, ಕೋಲಾರ (74), ರಾಮನಗರ (87), ಯಾದಗಿರಿ (66), ಬೀದರ್ (60), ಚಾಮರಾಜನಗರ (37), ಮತ್ತು ಕೊಡಗು (28) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 23,416 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 40,810 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 64,226 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 7,76,270 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 19,36,764 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 27,13,034 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಟಾಪ್ ನ್ಯೂಸ್

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.