ಚಾಮರಾಜನಗರ : 45 ಮಂದಿಗೆ ಸೋಂಕು ದೃಢ! 54 ಮಂದಿ ಗುಣಮುಖ
Team Udayavani, Aug 29, 2020, 6:54 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 45 ಕೋವಿಡ್ ಪ್ರಕರಣಗಳು ವರದಿಯಾಗಿವೆ. 54 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ ಸೋಂಕಿತ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 2269 ಮಂದಿಗೆ ಕೋವಿಡ್ ಸೋಂಕು ತಗುಲಿತ್ತು, ಇವರಲ್ಲಿ 1780 ಮಂದಿ ಗುಣಮುಖರಾಗಿದ್ದಾರೆ. 444 ಸಕ್ರಿಯ ಪ್ರಕರಣಗಳಿವೆ. ಶನಿವಾರ 539 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. 24 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 148 ಮಂದಿ ಪ್ರಸ್ತುತ ಹೋಂ ಐಸೋಲೇಷನ್‌ನಲ್ಲಿದ್ದಾರೆ.
ಕೊಳ್ಳೇಗಾಲ ತಾಲೂಕಿನ ಕಾಮಗೆರೆಯ 48 ವರ್ಷದ ವ್ಯಕ್ತಿ ಶುಕ್ರವಾರ ಕೋವಿಡೇತರ ಕಾರಣದಿಂದ ಮನೆಯಲ್ಲೇ ಮೃತಪಟ್ಟಿದ್ದಾರೆ. ನಿಧನಾನಂತರ ಪರೀಕ್ಷಿಸಿದಾಗ ಕೋವಿಡ್ ದೃಢಪಟ್ಟಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 45 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ.
ಇಂದಿನ ಪ್ರಕರಣಗಳು -45
ಇಂದು ಗುಣಮುಖ -54
ಒಟ್ಟು ಗುಣಮುಖ -1780
ಇಂದಿನ ಸಾವು -01
ಒಟ್ಟು ಸಾವು -45
ಸಕ್ರಿಯ ಪ್ರಕರಣಗಳು -444
ಒಟ್ಟು ಸೋಂಕಿತರು -2269
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಹೊಸ ಸೇರ್ಪಡೆ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.