![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 30, 2020, 9:45 AM IST
ಬೀಜಿಂಗ್: ಎರಡು ಮಹಡಿಯ ಹೋಟೆಲ್ ಒಂದು ಕುಸಿದು ಬಿದ್ದ ಪರಿಣಾಮ ಕನಿಷ್ಠ 29 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಚೀನಾದ ಶ್ಯಾಂಕ್ಸಿ ಪ್ರಾಂಥ್ಯದಲ್ಲಿ ನಡೆದಿದೆ.
ಶೆಂಜ್ಯುವಾಂಗ್ ನ ಜ್ಯುಶಿಯನ್ ರೆಸ್ಟೋರೆಂಟ್ ನಲ್ಲಿ 80 ವರ್ಷದ ವ್ಯಕ್ತಿಯೊಬ್ಬರ ಹುಟ್ಟುಹಬ್ಬದ ಕಾರ್ಯಕ್ರಮ ನಡೆಯುತ್ತಿತ್ತು. ಇದಕ್ಕಾಗಿ ಸಂಬಂಧಿಕರು ಮತ್ತು ಊರಿನ ಗಣ್ಯರು ಆಗಮಿಸಿದ್ದರು. ಈ ವೇಳೆ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಶನಿವಾರ ಈ ಘಟನೆ ನಡೆದಿದ್ದು, ರವಿವಾರ ಬೆಳಗ್ಗಿನ ಜಾವ ತೆರವು ಕಾರ್ಯಾಚರಣೆ ಮುಕ್ತಾಯವಾಗಿದೆ.
ಇದನ್ನೂ ಓದಿ: ಪಂಥಾ ಚೌಕ್ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ
ಘಟನೆಯಲ್ಲಿ 29 ಮಂದಿ ಸಾವವನ್ನಪ್ಪಿದ್ದು, 21ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. 57 ಮಂದಿ ಯನ್ನು ಹೋಟೆಲ್ ನಿಂದ ಹೊರತೆಗೆಯಲಾಗಿದೆ ಎಂದು ವರದಿ ತಿಳಿಸಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.