ಶಿವಾಜಿ-ರಾಯಣ್ಣ ಅವಹೇಳನ ಮಾಡಿದವರ ವಿರುದ್ಧ ಕ್ರಮ: ಕಮಿಷನರ್ ಎಚ್ಚರಿಕೆ


Team Udayavani, Aug 30, 2020, 2:43 PM IST

ಶಿವಾಜಿ-ರಾಯಣ್ಣ ಅವಹೇಳನ ಮಾಡಿದವರ ವಿರುದ್ಧ ಕ್ರಮ: ಕಮಿಷನರ್ ಎಚ್ಚರಿಕೆ

ಬೆಳಗಾವಿ: ಸಾಮಾಜಿಕ ಜಾಲತಾಣದಲ್ಲಿ ಶಿವಾಜಿ ಮಹಾರಾಜ ಹಾಗೂ ಸಂಗೊಳ್ಳಿ ರಾಯಣ್ಣ ಬಗ್ಗೆ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಕಮಿಷನರ್ ಕೆ.‌ತ್ಯಾಗರಾಜನ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಫೇಸ್ ಬುಕ್ ಪೇಜ್ ನ ಅಡ್ಮಿನ್ ಹಾಗೂ ಕಮೆಂಟ್ ಮಾಡಿದವರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ವಲಸಿಗರನ್ನು ಓಡಿಸಿ ಕರ್ನಾಟಕವನ್ನು ಉಳಿಸಿ ಎಂಬ ಫೇಸ್ ಬುಕ್‌ಪೇಜ್ ನಲ್ಲಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿದಾಡುತ್ತಿರುವುದನ್ನು ಗಮನಿಸಿ ಪೊಲೀಸರು ಖಡಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕೋವಿಡ್ ಗೆ ಮತ್ತೊಂದು ಸಾವು: 21ಕ್ಕೆ ಏರಿಕೆಯಾದ ಕೊಡಗಿನ ಕೋವಿಡ್ ಸಂಬಂಧಿ ಸಾವಿನ ಸಂಖ್ಯೆ

ಇದನ್ನೂ ಓದಿ:“ನೀನು ಚೆನ್ನೈ ತಂಡದ ಹೃದಯ ಬಡಿತ ಇದ್ದಂತೆ..“ ಗೆಳೆಯನಿಗೆ ಭಾವುಕ ಸಂದೇಶ ನೀಡಿದ ವ್ಯಾಟ್ಸನ್

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.