ಚಾಮರಾಜನಗರ : 47 ಹೊಸ ಪ್ರಕರಣ ಪತ್ತೆ! 20 ಮಂದಿ ಗುಣಮುಖ
Team Udayavani, Aug 30, 2020, 6:13 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 47 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 20 ಮಂದಿ ಗುಣಮುಖರಾಗಿದ್ದಾರೆ. ಓರ್ವ ವೃದ್ಧ ಕೋವಿಡೇತರ ಕಾರಣದಿಂದ ಮೃತಪಟ್ಟಿದ್ದಾರೆ.
ಒಟ್ಟು 525 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಜಿಲ್ಲೆಯಲ್ಲಿ ಪ್ರಸ್ತುತ 470 ಸಕ್ರಿಯ ಪ್ರಕರಣಗಳಿವೆ. ಒಟ್ಟು 2316 ಮಂದಿಗೆ ಸೋಂಕು ತಗುಲಿದ್ದು, ಅವರಲ್ಲಿ 1800 ಮಂದಿ ಗುಣಮುಖರಾಗಿದ್ದಾರೆ. 15 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 175 ಮಂದಿ ಮನೆಯಲ್ಲಿ ಪ್ರತ್ಯೇಕವಾಗಿದ್ದು (ಹೋಂ ಐಸೋಲೇಷನ್) ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾಮರಾಜನಗರದ ಕರಿನಂಜನಪುರ ಬಡಾವಣೆಯ 81 ವರ್ಷದ ವೃದ್ಧರು ಆ. 28ರಂದು ಅನಾರೋಗ್ಯ ನಿಮಿತ್ತ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಮೃತಪಟ್ಟರು. ನಿಧನಾನಂತರ ಪರೀಕ್ಷಿಸಿದಾಗ ಕೋವಿಡ್ 19 ದೃಢಪಟ್ಟಿದೆ.
ಇಂದಿನ ಪ್ರಕರಣಗಳು -47
ಇಂದು ಗುಣಮುಖ -20
ಒಟ್ಟು ಗುಣಮುಖ -1800
ಇಂದಿನ ಸಾವು -01
ಒಟ್ಟು ಸಾವು -46
ಸಕ್ರಿಯ ಪ್ರಕರಣಗಳು -470
ಒಟ್ಟು ಸೋಂಕಿತರು -2316
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.