ಚಿತ್ರದುರ್ಗದಲ್ಲಿ ಇಂದು 97 ಜನರಿಗೆ ಕೋವಿಡ್ ದೃಢ, ಸೋಂಕಿತರ ಸಂಖ್ಯೆ 2,610 ಕ್ಕೆ ಏರಿಕೆ


Team Udayavani, Aug 30, 2020, 6:59 PM IST

chitradurga

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 97 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,610 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 23, ಹಿರಿಯೂರು-05, ಚಳ್ಳಕೆರೆ-11, ಮೊಳಕಾಲ್ಮುರು-26, ಹೊಸದುರ್ಗ 11 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 21 ಸೇರಿದಂತೆ ಒಟ್ಟು 97 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 19 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಭಾನುವಾರ ಒಟ್ಟು 792 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 97 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 2,610 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 35 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 1,712 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 863 ಸಕ್ರಿಯ ಪ್ರಕರಣಗಳು ಇವೆ.

ಸದ್ಯ ಜಿಲ್ಲೆಯಲ್ಲಿ ಒಟ್ಟು 603 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 20,190 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 38,203 ಜನರ ಮಾದರಿ ಸಂಗ್ರಹಿಸಲಾಗಿದ್ದು, 33,999 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1,163 ಜನರ ವರದಿ ಬರುವುದು ಬಾಕಿ ಇದೆ. 431 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.