ಜಿಲ್ಲೆಯಲ್ಲಿ 179 ಮಂದಿಗೆ ಸೋಂಕು

Team Udayavani, Aug 31, 2020, 1:41 PM IST

ಜಿಲ್ಲೆಯಲ್ಲಿ 179 ಮಂದಿಗೆ ಸೋಂಕು

ಮಂಡ್ಯ: ಜಿಲ್ಲೆಯಲ್ಲಿ ಭಾನುವಾರ 179 ಮಂದಿಗೆ ಕೋವಿಡ್ ದೃಢ  ಪಟ್ಟಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. 116 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಮದ್ದೂರು ತಾಲೂಕಿನ 35 ವರ್ಷದ ವ್ಯಕ್ತಿ ಹಾಗೂ ಕೆ.ಆರ್‌.ಪೇಟೆ ತಾಲೂಕಿನ 50 ವರ್ಷದ ಮಹಿಳೆ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಹಿಳೆಗೆ ಎಸ್‌ಎಆರ್‌ಐ, ಉಸಿರಾಟದ ತೊಂದರೆ ಇದ್ದರೆ, ವ್ಯಕ್ತಿಗೆ ನ್ಯುಮೋನಿಯಾ, ಜ್ವರ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು.

179 ಮಂದಿಗೆ ಸೋಂಕು ದೃಢ: ಭಾನುವಾರ ಹೊಸದಾಗಿ 179 ಮಂದಿಗೆ ಸೋಂಕು ಹೊಕ್ಕಿದ್ದು, ಇದರಿಂದ ಸೋಂಕಿತರ ಸಂಖ್ಯೆ 5286ಕ್ಕೇರಿದೆ. ಮಂಡ್ಯ 49, ಮದ್ದೂರು 25, ಮಳವಳ್ಳಿ 9, ಪಾಂಡವಪುರ 42, ಶ್ರೀರಂಗಪಟ್ಟಣ 26, ಕೆ.ಆರ್‌.ಪೇಟೆ 21, ನಾಗಮಂಗಲ 7 ಮಂದಿಗೆ ದೃಢಪಟ್ಟಿದೆ. ಜಿಲ್ಲಾ, ತಾಲೂಕು ಹಾಗೂ ಖಾಸಗಿ ಆಸ್ಪತ್ರೆಗಳ ಐಸೋ ಲೇಷನ್‌ ಗಳಲ್ಲಿ ಒಟ್ಟು 693 ಮಂದಿ, ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ 335 ಹಾಗೂ ಹೋಂ ಐಸೋಲೇಷನ್‌ನಲ್ಲಿ 519 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ ಮಂಡ್ಯ ತಾಲೂಕಿನಲ್ಲಿ 1631, ಮದ್ದೂರು 747, ಮಳವಳ್ಳಿ 560, ಪಾಂಡವಪುರ 489, ಶ್ರೀರಂಗಪಟ್ಟಣ 570, ಕೆ.ಆರ್‌.ಪೇಟೆ 752, ನಾಗಮಂಗಲ 486 ಸೋಂಕಿನ ಪ್ರಕರಣಗಳು ದಾಖಲಾಗಿವೆ.

116 ಮಂದಿ ಬಿಡುಗಡೆ: ಮದ್ದೂರು 99, ಪಾಂಡವಪುರ 5, ಶ್ರೀರಂಗಪಟ್ಟಣ 2, ಕೆ.ಆರ್‌.ಪೇಟೆ 8, ಮಂಡ್ಯ ಹಾಗೂ ಮಳವಳ್ಳಿಯತಲಾ ಒಬ್ಬರು ಸೋಂಕಿನಿಂದ ಮುಕ್ತರಾಗಿ ಭಾನುವಾರ ಬಿಡುಗಡೆಯಾಗಿ ದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ 3563 ಮಂದಿ ಬಿಡುಗಡೆಯಾಗಿದ್ದು, ಇದರಲ್ಲಿ ಮಂಡ್ಯ 1168, ಮದ್ದೂರು 468, ಮಳವಳ್ಳಿ 398, ಪಾಂಡವಪುರ 314, ಶ್ರೀರಂಗಪಟ್ಟಣ 372, ಕೆ.ಆರ್‌.ಪೇಟೆ 530, ನಾಗಮಂಗಲ 393 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1547 ಸಕ್ರಿಯ ಪ್ರಕರಣಗಳಿವೆ. ಭಾನುವಾರ 328 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 274 ಮಂದಿಗೆ ರ್ಯಾಪಿಡ್‌ ಪರೀಕ್ಷೆ ಹಾಗೂ 54 ಮಂದಿಗೆ ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Coconut Water: ಮೊದಲ ಬಾರಿ ರೈತರಿಗೆ ಬಂಪರ್‌ ದರ

Tender Coconut: ಮೊದಲ ಬಾರಿ ರೈತರಿಗೆ ಬಂಪರ್‌ ದರ

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.