ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು
Team Udayavani, Sep 1, 2020, 11:16 AM IST
ಬಂಟ್ವಾಳ: ಬಿ.ಸಿ.ರೋಡು ಸರ್ಕಲ್ ಬಳಿ ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.
ಪಲ್ಲಮಜಲು ನಿವಾಸಿ ಪ್ರಕಾಶ್ ಆರ್.ಚೌಟ ಮೃತ ದುರ್ದೈವಿ. ಅವರು ದ್ವಿಚಕ್ರ ವಾಹನದಲ್ಲಿ ಪಾಣೆಮಂಗಳೂರು ಭಾಗದಿಂದ ಬಿ.ಸಿ.ರೋಡು ಕಡೆಗೆ ಆಗಮಿಸುತ್ತಿದ್ದು, ಆ ವೇಳೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾಗಿತ್ತು.
ಬಳಿಕ ಪೊಲೀಸರು ಕಾರನ್ನು ಮಂಗಳೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.