ಪಿಯುಸಿ ಪೂರಕ ಪರೀಕ್ಷೆ ಯಶಸ್ವಿಗೊಳಿಸಿ


Team Udayavani, Sep 1, 2020, 1:09 PM IST

ಪಿಯುಸಿ ಪೂರಕ ಪರೀಕ್ಷೆ ಯಶಸ್ವಿಗೊಳಿಸಿ

ದೇವನಹಳ್ಳಿ: ಸೆ.7 ರಿಂದ 18 ರವರೆಗೆ ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ, ಜಿಲ್ಲೆಯ 2500 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷೆ ಸುಸೂತ್ರವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್‌.ಕೆ.ನಾಯಕ್‌ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ “2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವ್ಯವ್ಯಸ್ಥಿತವಾಗಿ ನಡೆಸುವ ಪೂರ್ವಸಿದ್ಧತಾ ಸಭೆ’ಯಲ್ಲಿ ಅಧ್ಯಕ್ಷತೆ ವಹಿಸಿಮಾತನಾಡಿದರು.

ಕೋವಿಡ್ ಸೋಂಕು ಭೀತಿ ಹಿನ್ನಲೆ, ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿ, ಪರೀಕ್ಷಾ ಕೇಂದ್ರದ ಸುತ್ತಲಿನ ಆವರಣವನ್ನು ಸ್ಯಾನಿಟೈಜ್‌ ಮಾಡಬೇಕು. ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾಸ್ಕ್ ನೀಡಬೇಕು. ಪ್ರತಿ ವಿದ್ಯಾರ್ಥಿಗಳಿಗೆ ಸ್ಯಾನಿಟೈಜ್‌ ನೀಡಿ ಥರ್ಮಲ್‌ ಸ್ಕ್ರೀನಿಂಗ್‌ ನಡೆಸಬೇಕು ಎಂದರು.

ಒಟ್ಟು 4 ಪರೀಕ್ಷಾ ಕೇಂದ್ರಗಳ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಹೊರಡಿಸಲಾಗುವುದು. ಪರೀಕ್ಷಾ ಕೇಂದ್ರದ 200 ಮೀಟರ್‌ ವ್ಯಾಪ್ತಿಯೊಳಗೆ ವಿದ್ಯಾರ್ಥಿಗಳ ಪಾಲಕರೂ ಪ್ರವೇಶಿಸುವಂತಿಲ್ಲ ಎಂದರು. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳವಂತೆ ಶಿಕ್ಷಕರು ನಿಗಾವಹಿಸಬೇಕು, ಅಲ್ಲದೆ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯ ಉತ್ತಮವಾಗಿರುವಂತೆ ಕ್ರಮ ವಹಿಸಬೇಕೆಂದರು. ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ವತಿಯಿಂದ ಬಂದೋಬಸ್ತ್ನೊಂದಿಗೆ ಪರೀಕ್ಷಾ ಕಾರ್ಯ ಗಳಿಗೆ ವಾಹನ ಸೌಕರ್ಯ ಕಲ್ಪಿಸಲಾಗುವುದೆಂದರು.

ಬೆಂ.ಗ್ರಾಮಾಂತರ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.