ನೀರಾವರಿ ಯೋಜನೆಗಳಿಗೆ 1699 ಕೋಟಿ

Team Udayavani, Sep 1, 2020, 5:06 PM IST

ನೀರಾವರಿ ಯೋಜನೆಗಳಿಗೆ 1699 ಕೋಟಿ

ರಾಯಬಾಗ: ಮತಕ್ಷೇತ್ರದ ರೈತರ ಬಹುದಿನಗಳ ಬೇಡಿಕೆಯ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ರೂ.1699 ಕೋಟಿ ಹಣ ಮಂಜೂರು ಮಾಡಿದ್ದಾರೆ ಎಂದು ಶಾಸಕ ಡಿ.ಎಮ್‌.ಐಹೊಳೆ ಹೇಳಿದರು.

ಸೋಮವಾರ ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಯಬಾಗ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ, ಸತತ ಬರಗಾಲ ಅನುಭವಿಸುತ್ತಿರುವ ಗ್ರಾಮಗಳ ರೈತರ ಬೆಳೆಗಳಿಗೆ ಹಾಗೂ ಜನ-ಜಾನುವಾರುಗಳಿಗೆ ಕುಡಿಯಲು ಕಾಯಂ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ.

ತಮ್ಮ ಮತಕ್ಷೇತ್ರದಲ್ಲಿ 870 ಕೋಟಿ ರೂ. ವೆಚ್ಚದಲ್ಲಿ ಭೆಂಡವಾಡ ಏತ ನೀರಾವರಿ ಯೋಜನೆಯಿಂದ ಕೃಷ್ಣಾ ನದಿಯಿಂದ ಭೆಂಡವಾಡ, ಮಂಟೂರ, ಬಿರನಾಳ, ಬ್ಯಾಕೂಡ, ಬೂದಿಹಾಳ, ಹುಬ್ಬರವಾಡಿ, ಕಟಕಬಾವಿ, ದೇವಾಪೂರಹಟ್ಟಿ, ಸವಸುದ್ದಿ, ಖನದಾಳ, ಮೇಖಳಿ, ಬಾವಚಿ, ಮಾವಿನಹೊಂಡ, ದೇವನಕಟ್ಟಿ, ಮಾರಡಿ, ಗಿರಿನಾಯ್ಕವಾಡಿ ಗ್ರಾಮಗಳಿಗೆ ನೀರು ಪೂರೈಸಲಾಗುವುದು. 454 ಕೋಟಿ ವೆಚ್ಚದ ಕರಗಾಂವ ಏತ ನೀರಾವರಿ ಯೋಜನೆಯಡಿ ಉಮರಾಣಿ, ನಾಗರಮುನ್ನೊಳ್ಳಿ, ಬೆಳಕೂಡ, ಡೊನವಾಡ, ಬಂಬಲವಾಡ, ಕರಗಾಂವ, ಬೆಣ್ಣಿಹಳ್ಳಿ, ಕುಮಟೊಳ್ಳಿ, ಕಮತ್ಯಾನಟ್ಟಿ, ಮುಗಳಿ, ಕರೋಶಿ, ಹಂಚಿನಾಳ ಕೆ.ಕೆ, ಗ್ರಾಮಗಳು ಸೇರುತ್ತವೆ. ಹನುಮಾನ ಏತ ನೀರಾವರಿ ಯೋಜನೆಯಡಿ 357 ಕೋಟಿ ವೆಚ್ಚದಲ್ಲಿ ವಡ್ರಾಳ, ಮಜಲಟ್ಟಿ, ತೋರಣಹಳ್ಳಿ, ಹತ್ತರವಾಟ, ಕಜಗೌಡನಟ್ಟಿ, ಬಿದರೊಳ್ಳಿ, ಜೈನಾಪೂರ, ಮಾಂಗೂರ ಗ್ರಾಮಗಳು ಒಳಪಡಲಿವೆ ಎಂದರು.

ಘಟಪ್ರಭಾ ನದಿಯಿಂದ ನಾಗರಮುನ್ನೊಳಿ, ಬೆಳಕೂಡ, ಬಂಬಲವಾಡ ಈ ಮೂರು ಗ್ರಾಮಗಳ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 18 ಕೋಟಿ ರೂ. ಮಂಜೂರು ಮಾಡಿಸಲಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಟೆಂಡರ್‌ ಕರೆದು ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.