ಜನೌಷಧಿ ಕೇಂದ್ರ ಬಡ ರೋಗಿಗಳಿಗೆ ಆಧಾರ

Team Udayavani, Sep 1, 2020, 5:30 PM IST

ಜನೌಷಧಿ ಕೇಂದ್ರ ಬಡ ರೋಗಿಗಳಿಗೆ ಆಧಾರ

ಗುತ್ತಲ: ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳಲ್ಲಿ ಕಡಿಮೆ ದರದಲ್ಲಿ ಔಷಧ  ಹಾಗೂ ಮಾತ್ರೆಗಳು ದೊರೆಯುವುದರಿಂದ ಬಡ-ಮಧ್ಯಮ ಕುಟುಂಬದ ರೋಗಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಕಲ್ಮಠದ ಶ್ರೀ ಗುರುಸಿದ್ಧ ಸ್ವಾಮೀಜಿ ಹೇಳಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಎದುರು ಪ್ರಧಾನಮಂತ್ರಿ ಭಾರತೀಯ ಜನೌಷಧಿ  ಕೇಂದ್ರ ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ದೊರಕಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜನೌಷಧ ಕೇಂದ್ರ ತೆರೆದಿದೆ. ಕೇಂದ್ರಗಳಲ್ಲಿ ಉತ್ತಮ ಗುಣಮಟ್ಟದ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಶಿಫಾರಸು ಮಾಡಿರುವ ಔಷಧಿ ನೀಡುತ್ತಿದ್ದು, ಔಷ ಧ ಕೊಳ್ಳಲು ಹಿಂಜರಿಯಬಾರದು ಎಂದರು.

ಮಾಜಿ ಶಾಸಕ ರುದ್ರಪ್ಪ ಲಮಾಣಿ ಮಾತನಾಡಿ, ಜನೌಷಧಿ  ಕೇಂದ್ರಗಳು ಬಡವರ ಪಾಲಿಗೆ ಆಶಾಕಿರಣವಾಗಿವೆ. ಗುತ್ತಲ ಪಟ್ಟಣದಲ್ಲಿ ಕೇಂದ್ರ ಅವಶ್ಯಕವಿತ್ತು. ಅದು ಇಂದು ಉದ್ಘಾಟನೆಯಾಗಿರುವುದು ಬಡವರಿಗೆ ಸುದೈವವಾಗಿದೆ. ಪ್ರಸ್ತುತ ಕೋವಿಡ್ ರೋಗ ತೀವ್ರವಾಗಿ ಕಾಡುತ್ತಿದ್ದು, ಈ ಬಗ್ಗೆ ಎಲ್ಲರೂ ಎಚ್ಚರಿಕೆ ವಹಿಸಿ, ಔಷಧಿ ಖರೀದಿಸುವ ಸಂದರ್ಭಗಳಲ್ಲಿ ಜನರು ಸಾಮಾಜಿಕ ಅಂತರ, ಮಾಸ್ಕ್ ಧರಿಸಬೇಕು. ಕೋವಿಡ್ ಮುಕ್ತ ಭಾರತಕ್ಕೆ ಎಲ್ಲ ಇಲಾಖೆಗಳೊಂದಿಗೆ ಕೈಜೋಡಿಸಬೇಕು ಎಂದರು.

ಶಾಸಕ ಅರುಣಕುಮಾರ ಪೂಜಾರಮಾತನಾಡಿ, ದೇಶದಲ್ಲಿ ಪ್ರತಿಯೊಬ್ಬರಿಗೂ ಕೈಗೆಟುಕುವ ದರದಲ್ಲಿ ಉತ್ತಮ ಔಷಧ ಒದಗಿಸುವ ಮಹತ್ವದ ಯೋಜನೆ ಇದಾಗಿದೆ. ಡಯಾಬಿಟಿಸ್‌, ರಕ್ತದೊತ್ತಡ, ಕ್ಯಾನ್ಸರ್‌, ಗ್ಯಾಸ್ಟ್ರಿಕ್‌, ವಿಟಮಿನ್‌, ಅಂಟಿಬಯೋಟಿಕ್‌ ಸೇರಿದಂತೆ ವಿವಿಧ ಔಷಧಗಳನ್ನು ಕಡಿಮೆ ಬೆಲೆಯಲ್ಲಿ ಖರೀದಿಸುವ ಮೂಲಕ ರೋಗಮುಕ್ತರಾಗುವ ಮಹತ್ತರ ಉದ್ದೇಶ ಇಟ್ಟುಕೊಂಡು ಪ್ರಧಾನಿ ಮೋದಿಯವರು ಇಂತಹ ಕೇಂದ್ರಗಳನ್ನು ಜಾರಿಗೆ ತಂದಿದ್ದಾರೆ. ದೇಶದಲ್ಲಿ ಸುಮಾರು 6 ಸಾವಿರ ಜನೌಷ ಧ ಕೇಂದ್ರ ತೆರೆಯಲಾಗಿದ್ದು ಹೆಮ್ಮೆಯ ವಿಷಯ ಎಂದರು.

ಈ ವೇಳೆ ಆಶ್ರಯ ಕಮಿಟಿ ಮಾಜಿ ಅಧ್ಯಕ್ಷ ಶಹಜಾನಸಾಬ ಅಗಡಿ, ಪೀರಸಾಬ ಹಾನಗಲ್‌, ನಿರಂಜನ ದತ್ತೂರಿ, ಬೀರೇಶ ಪೂಜಾರ, ಪೂಜಾರ, ನವೀನ ದಾಮೋದರ, ಕುಮಾರ ಚಿಗರಿ, ಅಜಯ ಬಂಡಿವಡ್ಡರ, ಹನುಮಂತ ಅಗಸಿಬಾಗಿಲದ, ಧನರಾಜ ಹಾವೇರಿ, ಬಸವರಾಜ ನಾಯಕರ, ಕಿರಣ ದತ್ತೂರಿ, ಬಸವರಾಜ ಹುಲ್ಲತ್ತಿ, ಚಿದಾನಂದ ಬಡಿಗೇರ, ಸಿದ್ಧರಾಜ ಸಾಲಗೇರಿ, ವೀರೇಶ, ಚಂದ್ರು ಬಿಲ್ಲಾಳ, ಮಂಜುನಾಥ, ಲೋಕೇಶ ಪೂಜಾರ, ಸಿದ್ಧು ಕೂನಬೇವು ಇದ್ದರು.

ಟಾಪ್ ನ್ಯೂಸ್

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.