ಭಾರತ-ಅಮೆರಿಕ ಕಿರು ವಾಣಿಜ್ಯ ಒಪ್ಪಂದ; ಅಮೆರಿಕ ಅಧ್ಯಕ್ಷೀಯ ಚುನಾವಣೆಗೂ ಮುನ್ನವೇ ಕ್ರಮ?

ಅಮೆರಿಕ  - ಭಾರತದ ನಡುವೆ ವ್ಯಾಪಾರ ಒಪ್ಪಂದ ಏರ್ಪಡುವ ಸಾಧ್ಯತೆಗಳಿವೆಯೇ ಎಂದು ಪ್ರಶ್ನಿಸಿದರು

Team Udayavani, Sep 2, 2020, 10:46 AM IST

ಭಾರತ-ಅಮೆರಿಕ ಕಿರು ವಾಣಿಜ್ಯ ಒಪ್ಪಂದ; ಅಮೆರಿಕ ಅಧ್ಯಕ್ಷೀಯ ಚುನಾವಣೆಗೂ ಮುನ್ನವೇ ಕ್ರಮ?

ವಾಷಿಂಗ್ಟನ್‌: ಅಮೆರಿಕದಲ್ಲಿ ಇದೇ ವರ್ಷಾಂತ್ಯಕ್ಕೆ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೂ ಮುನ್ನ ಭಾರತ-ಅಮೆರಿಕ ನಡುವೆ ‘ಕಿರು ವ್ಯಾಪಾರ ಒಪ್ಪಂದ’ವೊಂದು ಏರ್ಪಡುವ ಸಾಧ್ಯತೆಯಿದೆ ಎಂದು ಅಮೆರಿಕದ ಆಂತರಿಕ ವ್ಯವಹಾರಗಳ ಸಹಾಯಕ ಸಚಿವ ಸ್ಟೀಫ‌ನ್‌ ಬೇಗನ್‌ ತಿಳಿಸಿದ್ದಾರೆ.

ಯು.ಎಸ್‌. ಇಂಡಿಯಾ ಸ್ಟ್ರಾಟೆಜಿಕ್‌ ಫೋರಂ (ಯುಎಸ್‌ಐಎಸ್‌ಪಿಎಫ್) ವತಿಯಿಂದ ಆಯೋಜಿಸಲಾಗಿದ್ದ ಇಂಡಿಯಾ-ಯುಎಸ್‌ ಲೀಡರ್‌ಶಿಪ್‌ ಸಮಿಟ್‌ ಎಂಬ ವಚ್ಯುವಲ್‌ ಸಮ್ಮೇಳನದಲ್ಲಿ ಅವರು ಮಾತನಾಡಿದರು.

ಅದೇ ಸಮ್ಮೇಳನದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಭಾಗವಹಿಸಿದ್ದ ಭಾರತದಲ್ಲಿದ್ದ ಅಮೆರಿಕದ ಮಾಜಿ ರಾಯಭಾರಿ ರಿಚರ್ಡ್‌ ವರ್ಮಾ, ಇದೇ ನವೆಂಬರ್‌ನೊಳಗೆ ಅಮೆರಿಕ  - ಭಾರತದ ನಡುವೆ ವ್ಯಾಪಾರ ಒಪ್ಪಂದ ಏರ್ಪಡುವ ಸಾಧ್ಯತೆಗಳಿವೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸ್ಟೀಫ‌ನ್‌, ”ಎರಡೂ ದೇಶಗಳ ನಡುವೆ ಕಿರು ವಾಣಿಜ್ಯ ಒಪ್ಪಂದ ರೂಪುಗೊಳ್ಳುವ ಸಾಧ್ಯತೆಯಿದೆ.

ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ- ವಹಿವಾಟಿಗೆ ಸಂಬಂಧಿಸಿದಂತೆ ಕೆಲವಾರು ಭಿನ್ನಾಭಿಪ್ರಾಯಗಳಿವೆ. ಅವುಗಳನ್ನು ಪರಿಹರಿಸಲು ಎರಡೂ ದೇಶಗಳು ಪ್ರಯತ್ನಿಸುತ್ತಿವೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಡುವಿನ ಗಾಢ ಸ್ನೇಹದಿಂದ ಅದು ಸಾಧ್ಯವಾಗಲೂಬಹುದು” ಎಂದರು.

ಟಾಪ್ ನ್ಯೂಸ್

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.