ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ ಕೋವಿಡ್-19 ಪಾಸಿಟಿವ್
Team Udayavani, Sep 3, 2020, 10:41 AM IST
ಬೀದರ್: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಡಪಟ್ಟಿದೆ.
ಕಳೆದ ಮೂರು ತಿಂಗಳಿಂದ ರಾಮಚಂದ್ರನ್ ಅವರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ, ಸೋಂಕಿತರಿಗೆ ಉತ್ತಮ ಚಿಕಿತ್ಸೆ ಸಿಗುವುದು ಸೇರಿದಂತೆ ಈ ವಿಪತ್ತಿನ ಪರಿಸ್ಥಿತಿಯ ನಿರ್ವಹಣಾ ಕಾರ್ಯದಲ್ಲಿ ನಿರತರಾಗಿದ್ದರು.
ಈ ವೇಳೆ ಯಾರದೋ ಸಂಪರ್ಕದಿಂದ ಇವರಿಗೆ ಸೋಂಕು ಅಂಟಿದೆ. ಇವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎನ್ನಲಾಗಿದ್ದು, ಬ್ರಿಮ್ಸ್ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.