83,883 ಹೊಸ ಸೋಂಕು ಪ್ರಕರಣಗಳು: 38 ಲಕ್ಷ ಮೀರಿದ ದೇಶದ ಸೋಂಕಿತರ ಸಂಖ್ಯೆ
Team Udayavani, Sep 3, 2020, 11:05 AM IST
ಹೊಸದಿಲ್ಲಿ: ದೇಶದಲ್ಲಿ ಬುಧವಾರ ದಾಖಲೆಯ ಕೋವಿಡ್-19 ಸೋಂಕಿತರ ಸಂಖ್ಯೆ ದಾಖಲಾಗಿದೆ. ಸದ್ಯ ದೇಶದ ಕೋವಿಡ್-19 ಪಾಸಿಟಿವ್ ಸಂಖ್ಯೆ 38 ಲಕ್ಷ ದಾಟಿದೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 83,883 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಒಂದೇ ದಿನ 1043 ಜನರು ಸೋಂಕಿತರು ಮೃತಪಟ್ಟಿದ್ದಾರೆ.
ದೇಶದ ಒಟ್ಟು ಸೋಂಕಿತರ ಸಂಖ್ಯೆ 38,53,406 ಕ್ಕೇರಿದೆ. ಅದರಲ್ಲಿ ಸುಮಾರು 30 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಸೋಂಕಿತರ ಸಾವಿನ ಸಂಖ್ಯೆ 67,376ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 11 ಲಕ್ಷಕ್ಕೂ ಹೆಚ್ಚಿನ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. ಇದುವರೆಗೆ ನಾಲ್ಕು ಕೋಟಿಗೂ ಹೆಚ್ಚು ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್ ಅವರಿಗೆ ಕೋವಿಡ್-19 ಪಾಸಿಟಿವ್
ಬುಧವಾರ ರಾಜ್ಯದಲ್ಲಿ ಒಟ್ಟು 9860 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ. ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6287 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 113 ಸೋಂಕಿತರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.