ನಟಿ ಶರ್ಮಿಳಾ ಮಾಂಡ್ರೆ ಸೇರಿದಂತೆ ಕುಟುಂಬದ ಹಲವರಿಗೆ ಕೋವಿಡ್ ಸೋಂಕು ದೃಢ
Team Udayavani, Sep 3, 2020, 12:09 PM IST
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಶರ್ಮಿಳಾ ಮಾಂಡ್ರೆ ಅವರಿಗೆ ಕೋವಿಡ್-19 ಪಾಸಿಟಿವ್ ಆಗಿದೆ. ಶರ್ಮಿಳಾ ಕುಟುಂಬದ ಹಲವರಿಗೆ ಸೋಂಕು ತಾಗಿರುವುದು ದೃಢವಾಗಿದೆ. ಈ ಮಾಹಿತಿಯನ್ನು ಸ್ವತಃ ಶರ್ಮಿಳಾ ಮಾಂಡ್ರೆ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ತಮಗೆ ಕೋವಿಡ್ ಸೋಂಕು ಲಕ್ಷಣಗಳು ಕಂಡು ಬಂದಿದ್ದು, ಕ್ವಾರಂಟೈನ್ ಆಗಿರುವುದಾಗಿಯೂ ಶರ್ಮಿಳಾ ಮಾಂಡ್ರೆ ಹೇಳಿಕೊಂಡಿದ್ದರು.
ಇಂದು ಟ್ವೀಟ್ ಮಾಡಿರುವ ಶರ್ಮಿಳಾ ಮಾಂಡ್ರೆ ನನಗೂ ಮತ್ತು ಕುಟುಂಬದ ಕೆಲವರಿಗೆ ಕೋವಿಡ್ ಸೋಂಕು ದೃಢವಾಗಿದೆ. ನಾವು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇವೆ. ವೈದ್ಯರು ಹೇಳಿದಂತೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಮಾಂಡ್ರೆ ಹೇಳಿಕೊಂಡಿದ್ದಾರೆ.
Hi everybody ,
Me and a few of my family members have been tested positive for COVID-19 with mild symptoms and hence chosen to be in home isolation . I have quarantined myself and going through the prescribed treatment as per my doctor’s advice . ?— Sharmiela Mandre (@sharmilamandre) September 3, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dharmasthala: ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್ ಧನ್‌ಕರ್
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್
Yuzi Chahal: ಡಿವೋರ್ಸ್ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್; ಯಾರೀಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.