ಕರಾವಳಿ ಡ್ರಗ್ಸ್‌ ಜಾಲ; 6 ವರ್ಷಗಳಲ್ಲಿ 850ಕ್ಕೂ ಅಧಿಕ ಪ್ರಕರಣ; 1,200ಕ್ಕೂ ಹೆಚ್ಚು ಬಂಧನ


Team Udayavani, Sep 4, 2020, 6:05 AM IST

ಕರಾವಳಿ ಡ್ರಗ್ಸ್‌ ಜಾಲ; 6 ವರ್ಷಗಳಲ್ಲಿ 850ಕ್ಕೂ ಅಧಿಕ ಪ್ರಕರಣ; 1,200ಕ್ಕೂ ಹೆಚ್ಚು ಬಂಧನ

ಸಾಂದರ್ಭಿಕ ಚಿತ್ರ

ಮಂಗಳೂರು: ಕರಾವಳಿಯ ಮಂಗಳೂರಿನಲ್ಲಿ ಡ್ರಗ್ಸ್‌ ದಂಧೆ ಆಳವಾಗಿ ಬೇರೂರಿದ್ದು, 6 ವರ್ಷಗಳಲ್ಲಿ 850ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. 1,200ಕ್ಕೂ ಅಧಿಕ ಮಂದಿ ಬಂಧಿತರಾಗಿದ್ದಾರೆ. ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತುಗಳು ಮತ್ತು ಇತರ ಸೊತ್ತುಗಳು ಪತ್ತೆಯಾಗಿವೆ.

ವೃತ್ತಿ ಶಿಕ್ಷಣಕ್ಕೆ ಮಂಗಳೂರು ಹೆಸರಾಗಿದ್ದು, ಇಲ್ಲಿರುವ ದೇಶ ವಿದೇಶಗಳ ವಿದ್ಯಾರ್ಥಿಗಳು ಮತ್ತು ಇತರ ಯುವಜನರು ಡ್ರಗ್ಸ್‌ನ ಪ್ರಮುಖ ಗ್ರಾಹಕರು. ಗಾಂಜಾ ಮತ್ತು ಸಿಂಥೆಟಿಕ್‌ ಡ್ರಗ್‌ಗಳಾದ ಎಂಡಿಎಂಎ, ಕೊಕೇನ್‌, ಚರಸ್‌, ಹಶೀಶ್‌ ಇತ್ಯಾದಿ ವಿವಿಧ ಭಾಗಗಳಿಂದ ಸರಬರಾಜಾಗುತ್ತಿವೆ.  2019ರಿಂದ ಸಿಂಥೆಟಿಕ್‌ ಡ್ರಗ್‌ಗಳು ಸಾಕಷ್ಟು ಪ್ರಮಾಣದಲ್ಲಿ ಪೂರೈಕೆ ಆಗುತ್ತಿರುವುದು ಪೊಲೀಸರ ಕಾರ್ಯಾಚರಣೆಯಿಂದ ಬೆಳಕಿಗೆ ಬಂದಿದೆ. ಎಂಡಿಎಂಎ ಮಾದಕ ವಸ್ತು ಪೌಡರ್‌, ಮಾತ್ರೆಯ ರೂಪದಲ್ಲಿ ರವಾನೆ ಆಗುತ್ತಿದೆ.

ಲಾಕ್‌ಡೌನ್‌ ವೇಳೆ ಇಳಿಕೆ
2019ರಲ್ಲಿ 12 ತಿಂಗಳ ಅವಧಿಯಲ್ಲಿ 31,21,380 ರೂ. ಮೌಲ್ಯದ ಮಾದಕ ವಸ್ತುಗಳು ಪತ್ತೆಯಾಗಿದ್ದರೆ 2020ರಲ್ಲಿ ಅದರ ಪ್ರಮಾಣ ಹೆಚ್ಚಳವಾಗಿದ್ದು, ಕೇವಲ 5 ತಿಂಗಳಲ್ಲಿ (ಫೆಬ್ರವರಿ, ಮಾರ್ಚ್‌, ಜೂನ್‌, ಜುಲೈ, ಆಗಸ್ಟ್‌) 40,30,150 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿದ್ದಾರೆ. ಮಂಗಳೂರು ಗಲಭೆಯ ಕಾರಣ ಈ ವರ್ಷದ ಜನವರಿಯಲ್ಲಿ ಮತ್ತು ಲಾಕ್‌ಡೌನ್‌ ಇದ್ದ ಕಾರಣ ಎಪ್ರಿಲ್‌- ಮೇ ತಿಂಗಳಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ.

2019ನೇ ವರ್ಷದಲ್ಲಿ ಗಾಂಜಾ ಹೊರತು ಪಡಿಸಿ, ಎಂಡಿಎಂಎ ಮಾತ್ರೆಗಳು ಮತ್ತು ಪೌಡರ್‌, ಚರಸ್‌, ಕೊಕೇನ್‌, ಬ್ಲೂ ಮತ್ತು ಪಿಂಕ್‌ ಮಾತ್ರೆಗಳು, ಎಲ್‌ಎಸ್‌ಡಿ ಪೇಪರ್‌ ಅಧಿಕ ಪ್ರಮಾಣದಲ್ಲಿ ಪತ್ತೆಯಾಗಿತ್ತು. ಡ್ರಗ್ಸ್‌ ವಿರುದ್ಧ ಕಾರ್ಯಾಚರಣೆ ನಿರಂತರ ವಾಗಿದ್ದರೂ ಈ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಸಾಧ್ಯವಾಗಿಲ್ಲ. ಬಹಳಷ್ಟು ಪ್ರಕರಣಗಳಲ್ಲಿ ಒಮ್ಮೆ ಬಂಧಿತರಾದವರೇ ಮತ್ತೆ ಮತ್ತೆ ಬಂಧಿತರಾಗಿದ್ದಾರೆ.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.