ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ರವಿಶಂಕರ್ ಹೊರತುಪಡಿಸಿ 12 ಮಂದಿಯ ಮೇಲೆ ಎಫ್ ಐಆರ್
Team Udayavani, Sep 5, 2020, 3:34 PM IST
ಬೆಂಗಳೂರು: ಸ್ಯಾಂಡಲ್ ವುಡ್ ನಶೆ ನಂಟಿನ ಹಿನ್ನಲೆಯಲ್ಲಿ ನಟಿ ರಾಗಿಣಿ ದ್ವಿವೇದಿ ಬಂಧನದ ಬೆನ್ನಲ್ಲೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ 12 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಟಿ ರಾಗಿಣಿ ದ್ವಿವೇದಿ ಎ-2 ಆರೋಪಿಯಾಗಿದ್ದಾರೆ ಎಂದು ವರದಿಯಾಗಿದೆ.
ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಶಿವಪ್ರಕಾಶ್ ಎಂಬಾತನು ಎ1, ರಾಗಿಣಿ ಎ2 ಮತ್ತು ಶುಕ್ರವಾರ ದಿಲ್ಲಿಯಲ್ಲಿ ಬಂಧನಕ್ಕೆ ಒಳಗಾದ ವೀರೇನ್ ಖನ್ನಾ ಎ3 ಆರೋಪಿಯಾಗಿದ್ದಾರೆ. ಅದಲ್ಲದೆ ಸೆನೆಗಲ್ ದೇಶದ ಪ್ರಜೆ ಲೂಮ್ ಪೆಪ್ಪರ್ ಮೇಲೆಯೂ ಪ್ರಕರಣ ದಾಖಲಿಸಲಾಗಿದೆ.
ರವಿಶಂಕರ್ ಹೆಸರಿಲ್ಲ
ಆದರೆ ರಾಗಿಣಿ ಆಪ್ತ ಆರ್ ಟಿಒ ಸಿಬ್ಬಂದಿ ರವಿಶಂಕರ್ ಹೆಸರನ್ನು ಎಫ್ ಐಆರ್ ನಲ್ಲಿ ಸೇರಿಸಲಾಗಿಲ್ಲ. ಸಿಸಿಬಿ ಪೊಲೀಸರಿಗೆ ರಾಗಿಣಿ, ವೀರೇನ್ ಖನ್ನಾ ಮುಂತಾದವರ ಹೆಸರು ಹೇಳಿದ್ದು ಈತನೇ ಎನ್ನಲಾಗಿದ್ದು, ಈತನನ್ನು ಅಪ್ರೂವರ್ ಎಂದು ಹೆಸರಿಸಲಾಗಿದೆ ಎಂದು ವರದಿಯಾಗಿದೆ. ಹೀಗಾಗಿಯೇ ರವಿಶಂಕರ್ ಹೆಸರು ಎಫ್ ಐಆರ್ ನಲ್ಲಿಲ್ಲ ಎನ್ನಲಾಗಿದೆ.
ಇದನ್ನೂ ಓದಿ: ಡ್ರಗ್ ಮಾಫಿಯಾ ತನಿಖೆ ಯಾರ ಮನೆ ಬಾಗಿಲಿಗೆ ಹೋಗುತ್ತೋ ಗೊತ್ತಿಲ್ಲ: ಸಚಿವ ಸಿಟಿ ರವಿ
ಆರೋಪಿಗಳು
ಎ1. ಶಿವಪ್ರಕಾಶ್, ಎ2. ರಾಗಿಣಿ ದ್ವಿವೇದಿ, ಎ3. ವೀರೇನ್ ಖನ್ನಾ, ಎ4. ಪ್ರಶಾಂತ್ ರಾಂಕಾ, ಎ5. ವೈಭವ್ ಜೈನ್, ಎ6. ಆದಿತ್ಯ ಆಳ್ವ, ಎ7. ಲೂಮ್ ಪೆಪ್ಪಾರ್, ಎ8. ಸೈಮನ್, ಎ9. ಪ್ರಶಾಂತ್ ಬಾಬು, ಎ10. ಅಶ್ವಿನಿ, ಎ11. ರಾಹುಲ್, ಎ12. ವಿನಯ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
MUST WATCH
ಹೊಸ ಸೇರ್ಪಡೆ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.