ಬೆಳ್ತಂಗಡಿಯ ಯಾಕೂಬ್ ಸಹಿತ 47 ಶಿಕ್ಷಕರಿಗೆ “ಆನ್‌ಲೈನ್’ ಪ್ರಶಸ್ತಿ
Team Udayavani, Sep 6, 2020, 6:00 AM IST
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆನ್‌ಲೈನ್ ಮೂಲಕ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿದ್ದು, ಯಾಕೂಬ್ ಅವರು ಮಂಗಳೂರಿನಿಂದ ಭಾಗಿಯಾದರು.
ಹೊಸದಿಲ್ಲಿ/ ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶಿಕ್ಷಕರ ದಿನವಾದ ಶನಿವಾರ ದೇಶದ 47 ಶಿಕ್ಷಕರಿಗೆ ಆನ್‌ಲೈನ್ ಮೂಲಕ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಬೆಳ್ತಂಗಡಿಯ ಗಣಿತ ಶಿಕ್ಷಕ ಯಾಕೂಬ್ ಕೊಯ್ಯೂರು ಈ ಗೌರವ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.
ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವಲ್ಲಿ ಮತ್ತು ವಿದ್ಯಾರ್ಥಿಗಳ ಬದುಕಿನಲ್ಲಿ ಗಣನೀಯ ಬದಲಾವಣೆ ತರುವಲ್ಲಿ ನಿಸ್ವಾರ್ಥ ಕೊಡುಗೆ ನೀಡಿರುವ ದೇಶದ 47 ಶಿಕ್ಷಕರಿಗೆ ಈ ಬಾರಿಯ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಪ್ರಶಸ್ತಿ ಸ್ವೀಕರಿಸಿದ ರಾಜ್ಯದ ಇನ್ನಿತರರೆಂದರೆ ಕಲಬುರಗಿಯ ಅಫ್ಜಲ್‌ಪುರದ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್, ಬೆಂಗಳೂರು ಕೇಂದ್ರೀಯ ವಿದ್ಯಾಲಯದ ಶಿಕ್ಷಕ ಚೆಮ್ಮಲರ್ ಷಣ್ಮುಗನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.