ಮುಂಬಯಿ-ಅಹಮದಾಬಾದ್‌ ರೈಲಿಗೆ ಕೋವಿಡ್ ಕಾಟ; ವೇಗ ಕಳೆದುಕೊಂಡ ಬುಲೆಟ್‌ ರೈಲು

ಎಂಟು ವರ್ಷ ವಿಳಂಬ; ಲಾಕ್‌ಡೌನ್‌ನಿಂದ ತಾಂತ್ರಿಕ ಸಮಸ್ಯೆ, ಭೂ ಸ್ವಾಧೀನ ತಡ

Team Udayavani, Sep 6, 2020, 6:10 AM IST

ಮುಂಬಯಿ-ಅಹಮದಾಬಾದ್‌ ರೈಲಿಗೆ ಕೋವಿಡ್ ಕಾಟ; ವೇಗ ಕಳೆದುಕೊಂಡ ಬುಲೆಟ್‌ ರೈಲು

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಮುಂಬಯಿ- ಅಹಮ ದಾಬಾದ್‌ ನಡುವಣ ಬುಲೆಟ್‌ ರೈಲು ಯೋಜನೆ ಪೂರ್ಣಗೊಳ್ಳುವುದು 8 ವರ್ಷ ವಿಳಂಬವಾಗಲಿದೆ. ಇದಕ್ಕೆ ಕಾರಣ ಕೋವಿಡ್.  ಲಾಕ್‌ಡೌನ್‌ನಿಂದಾಗಿ ಭೂಸ್ವಾಧೀನ ಪ್ರಕ್ರಿಯೆ ಕೂಡ ವಿಳಂಬವಾಗಿದೆ. ಅದಲ್ಲದೆ ಈ ಯೋಜನೆಗೆ ಅಂದಾಜಿಸಿದ್ದಕ್ಕಿಂತ ದುಬಾರಿ ವೆಚ್ಚ ತಗಲಲಿದೆ. ಇದೆಲ್ಲದರ ಪರಿಣಾಮವಾಗಿ 508 ಕಿ.ಮೀ. ದೂರದ ಮುಂಬಯಿ-ಅಹಮದಾಬಾದ್‌ ಅತೀ ವೇಗದ ಕಾರಿಡಾರ್‌ ಯೋಜನೆಯು 2028ರ ಅಕ್ಟೋಬರ್‌ಗಷ್ಟೇ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ರೈಲ್ವೇ ನಿಗಮದ ಮೂಲಗಳ ಮಾಹಿತಿಯನ್ನು ಆಧರಿಸಿ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

ಜಪಾನ್‌ ಕಂಪೆನಿಗಳ ಜತೆ ಚರ್ಚೆ ನಡೆಸಿ, ಈ ಯೋಜನೆ ಪೂರ್ಣಗೊಳಿಸುವ ಬಗ್ಗೆ ಪರಿಷ್ಕೃತ ಸಮಯ ನಿಗದಿಪಡಿಸಲಾಗುವುದು. ಪ್ರಕ್ರಿಯೆ ಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿದರೆ ಬೇಗ ಯೋಜನೆ ಯನ್ನು ಪೂರ್ಣಗೊಳಿಸಬಹುದು. ಆದರೆ ಕೊರೊನಾ ಬಿಕ್ಕಟ್ಟಿನಂಥ ತಾಂತ್ರಿಕ ಸಮಸ್ಯೆ ಗಳು ಇದ್ದು, ನಿಗದಿತ ಸಮಯದಲ್ಲಿ ಯೋಜನೆ ಮುಗಿಸಲು ಆಗದು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.

508 ಕಿ.ಮೀ. ಭೂಗತ ಮಾರ್ಗ!
508 ಕಿ.ಮೀ. ಪೈಕಿ 21 ಕಿ.ಮೀ. ಸಂಪರ್ಕ ಜಾಲವನ್ನು ಭೂಗತವಾಗಿ ನಿರ್ಮಿಸಬೇಕಾಗಿದೆ. ಇದರಲ್ಲಿ 5 ಕಿ.ಮೀ. ಜಾಲವು ಮುಂಬಯಿಯ ಸಮುದ್ರದ ಕೆಳಗೆ ಹಾದು ಹೋಗಬೇಕಿದೆ. ಈ ಕ್ಲಿಷ್ಟಕರ 21 ಕಿ.ಮೀ. ಸಂಪರ್ಕ ಜಾಲವನ್ನು ನಿರ್ಮಿಸಲು 60 ತಿಂಗಳು ಸಮಯ ಬೇಕಾಗುತ್ತದೆ. ಈ ಕುರಿತು ಜಪಾನ್‌ ಕಂಪೆನಿ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಅಲ್ಲದೇ ಜಪಾನ್‌ ಕಂಪೆನಿಗಳು ಕಾರ್ಯಗತಗೊಳಿಸಬೇಕಿದ್ದ 11 ಟೆಂಡರ್‌ಗಳಲ್ಲಿ ಯೋಜನಾ ಸಲಹೆಗಾರರು ಅಂದಾಜಿಸಿದ್ದಕ್ಕಿಂತ ಶೇ.90ರಷ್ಟು ಹೆಚ್ಚು ಬೆಲೆಯನ್ನು ನಮೂದಿಸಲಾಗಿದೆ. ಇಷ್ಟು ದೊಡ್ಡ ಪ್ರಮಾಣದ ಮೊತ್ತವನ್ನು ನೀಡಲು ಭಾರತ ನಿರಾಕರಿಸಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.