ಅಗ್ನಿ ಅವಘಡಕ್ಕೀಡಾಗಿದ್ದ ಹಡಗು ಸುರಕ್ಷಿತ ಪ್ರದೇಶಕ್ಕೆ
Team Udayavani, Sep 6, 2020, 12:50 AM IST
ಹೊಸದಿಲ್ಲಿ: ಶ್ರೀಲಂಕಾದ ಕರಾವಳಿ ಯಲ್ಲಿ ಬೆಂಕಿಗೆ ಆಹುತಿಯಾಗಿದ್ದ ಭಾರತದ ಕಚ್ಚಾತೈಲ ಸಾಗಣೆ ಹಡಗನ್ನು ಸಮುದ್ರದಲ್ಲೇ ಸುರಕ್ಷಿತ ಪ್ರದೇಶಕ್ಕೆ ಎಳೆದು ತರಲಾಗಿದೆ. ಭಾರತೀಯ ಕರಾವಳಿ ಭದ್ರತಾ ಪಡೆಗಳು (ಐಸಿಜಿ) ಹಾಗೂ ಶ್ರೀಲಂಕಾ ನೌಕಾಪಡೆ ಜಂಟಿ ಯಾಗಿ ರಕ್ಷಣಾ ಕಾರ್ಯ ಕೈಗೊಂಡಿದ್ದು, “ನ್ಯೂ ಡೈಮಂಡ್’ ಹಡಗಿನಲ್ಲಿದ್ದ 23 ಸಿಬಂದಿ ಪೈಕಿ 22 ಮಂದಿಯನ್ನು ರಕ್ಷಿಸಲಾಗಿದೆ. ಬೆಂಕಿಯ ಪ್ರಮಾಣ ತಗ್ಗಿದ್ದು, ಸದ್ಯಕ್ಕೆ ತೈಲದ ಸೋರಿಕೆ ನಿಂತಿದೆ. ಬೆಂಕಿ ಆರಿಸುವ ಕಾರ್ಯಾಚರಣೆ ಮುಂದು ವರಿದಿದೆ ಎಂದು ಐಸಿಜಿ ಟ್ವೀಟ್ ಮಾಡಿದೆ.
ಭಾರತೀಯ ತೈಲ ನಿಗಮಕ್ಕೆ (ಐಒಸಿ) ಸೇರಿದ ಇಂಧನ ಸಾಗಣೆ ಹಡಗಿನಲ್ಲಿ ಶ್ರೀಲಂಕಾದ ಪೂರ್ವ ಕರಾವಳಿಯಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿತು.
2.70 ಲಕ್ಷ ಟನ್ ಕಚ್ಚಾತೈಲ ತುಂಬಿದ್ದ ಈ ಹಡಗು ಕುವೈಟ್ನ ಮಿನಾ ಅಲ್ ಅಹ್ಮಾದಿಯಿಂದ ಭಾರತದ ಪಾರಾದೀಪ್ ಬಂದರಿಗೆ ಬರುವಾಗ ಅಗ್ನಿ ಅವಘಡ ಸಂಭವಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.