ಕೇರಳ: ಕೋವಿಡ್ ಸೋಂಕಿತೆಯ ಮೇಲೆ ಆ್ಯಂಬುಲೆನ್ಸ್ ಚಾಲಕನಿಂದ ಅತ್ಯಾಚಾರ, ಘಟನೆಗೆ ವ್ಯಾಪಕ ಖಂಡನೆ!

Team Udayavani, Sep 6, 2020, 2:18 PM IST

ambulens

ಕೇರಳ: ಕೋವಿಡ್ ಸೋಂಕಿಗೆ ತುತ್ತಾದ ಯುವತಿಯ ಮೇಲೆ ಆ್ಯಂಬುಲೆನ್ಸ್ ಚಾಲಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಶನಿವಾರ ರಾತ್ರಿ ಪಟ್ಟನಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಅತ್ಯಾಚಾರವೆಸಗಿದ ಒಂದು ಗಂಟೆಯಲ್ಲಿ ಆ್ಯಂಬುಲೆನ್ಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಒಂದೇ ಕುಟುಂಬದ ಇಬ್ಬರು ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿತ್ತು. ಸರ್ಕಾರದ ಮಾರ್ಗಸೂಚಿ ಪ್ರಕಾರ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಾಗಬೇಕಿತ್ತು. ಹೀಗಾಗಿ ಮಧ್ಯರಾತ್ರಿಯಲ್ಲಿ ಆ್ಯಂಬುಲೆನ್ಸ್ ಮಹಿಳೆಯರ ಮನೆಗೆ ಬಂದಿತ್ತು.

ಅದಾಗ್ಯೂ ಒಬ್ಬ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮತ್ತೊಬ್ಬ ಮಹಿಳೆಯನ್ನು ಬೆಡ್ ಕೊರೆತೆಯಿದ್ದ ಕಾರಣ ಬೇರೊಂದು ಆಸ್ಪತ್ರೆಗೆ ಕರೆದೊಯ್ಯುವಂತೆ ಆ್ಯಂಬುಲೆನ್ಸ್ ಚಾಲಕನಿಗೆ ಸೂಚನೆ ನೀಡಲಾಗಿತ್ತು.

ಆದರೇ ಆಂಬ್ಯುಲೆನ್ಸ್ ಚಾಲಕ ನಿರ್ಜನ ಸ್ಥಳದಲ್ಲಿ ವಾಹನ ನಿಲ್ಲಿಸಿ  22 ವರ್ಷದ ರೋಗಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮಾತ್ರವಲ್ಲದೆ  ಯಾರಿಗಾದರೂ ತಿಳಿಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆಯೊಡ್ಡಿದ್ದಾನೆ.  ಆಸ್ಪತ್ರೆಗೆ ದಾಖಲಾದ ಕೂಡಲೇ ಯುವತಿಯು ಘಟನೆಯನ್ನು ವೈದ್ಯರ ಗಮನಕ್ಕೆ ತಂದಿದ್ದಾಳೆ.

ವೈದ್ಯಕೀಯ ಪರೀಕ್ಷೆಯಲ್ಲೂ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದ್ದು, ಅತ್ಯಾಚಾರ ಎಸಗಿದಾತನ್ನು ಕೂಡಲೇ ಬಂಧಿಸಲಾಗಿದೆ. ಈತ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕೊಲೆಯತ್ನವನ್ನೂ ಕೂಡ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಗ್ಯ ಅಧಿಕಾರಿಗಳು ಆ್ಯಂಬುಲೆನ್ಸ್ ಚಾಲಕನನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದು, ಅದಾಗ್ಯೂ ಆತನಿಗೆ ಹೇಗೆ ಕೆಲಸ ನೀಡಲಾಗಿದೆ ಎಂಬುದನ್ನು ತನಿಖೆ ನಡೆಸಲಾಗುವುದು ಎಂದಿದ್ದಾರೆ. ಪ್ರತಿ ಆಂಬ್ಯುಲೆನ್ಸ್‌ನಲ್ಲಿ ಕನಿಷ್ಠ ಇಬ್ಬರು ವೈದ್ಯಕೀಯ ಸಿಬ್ಬಂದಿಗಳಿರಬೇಕು ಹಾಗೂ ಮಹಿಳಾ ರೋಗಿಗಳಾಗಿದ್ದರೆ ವಿಶೇಷ ಕಾಳಜಿ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿತ್ತು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರದ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಮರ್ಪಕ ತನಿಖೆಗೊಳಪಡಿಸಲಾಗುವುದು ಎಂದು ಮಾಹಿತಿ ನೀಡಿದೆ.

ಟಾಪ್ ನ್ಯೂಸ್

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.