ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಯುವಕರು ನಾಪತ್ತೆ!
Team Udayavani, Sep 6, 2020, 7:08 PM IST
ಯಾದಗಿರಿ: ಭೀಮಾ ನದಿಗೆ ಈಜಲು ತೆರಳಿದ ನಾಲ್ಕು ಮಂದಿ ನಾಪತ್ತೆಯಾದ ಪ್ರಕರಣ ನಗರದ ಹೊರವಲಯದ ಗುರುಸಣಗಿ ಸೇತುವೆ ಬಳಿ ರವಿವಾರ ಸಂಭವಿಸಿದೆ.
ನಾಪತ್ತೆಯಾದವರನ್ನು ಯಾದಗಿರಿಯ ಅಮಾನ್ (16) ಅಯಾನ್ (16) ರೆಹಮಾನ್ (16) ಕಲಬುರಗಿ ಮೂಲದ ರೆಹಮಾನ್ 15 ಎಂದು ತಿಳಿದುಬಂದಿದೆ.
ಐದು ಜನ ಯುವಕರ ತಂಡ ಸೇತುವೆಯ ಬಳಿ ಬಂದು ಅದರಲ್ಲಿ ಎಮ್ ಡಿ ಅಬ್ದುಲ್ ಎಂಬಾತ ನೀರಿಗೆ ಇಳಿಯದೆ ನದಿಯ ಬದಿಯಲ್ಲಿ ನಿಂತಿದ್ದು ಉಳಿದ ನಾಲ್ವರು ಈಜಲು ನೀರಿಗೆ ಇಳಿದಿದ್ದಾರೆ ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿಯಾಗಿದ್ದ ಪರಿಣಾಮ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಎಸ್ ಪಿ ಋಷಿಕೇಶ್ ಸೋನವಣೆ, ಎಡಿಸಿ ಪ್ರಕಾಶ್ ಸಿಂಗ್ ರಾಜಪೂತ್, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಭೇಟಿ ನೀಡಿದ್ದು, ಅಗ್ನಿಶಾಮಕ ದಳದಿಂದ ಶೋಧ ಕಾರ್ಯಚುರುಕುಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.