![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 7, 2020, 10:31 AM IST
ವಿಜಯಪುರ: ಜಿಲ್ಲೆಯ ವಿವಿಧ ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ ಪೊಲೀಸರು, ಅಕ್ರಮವಾಗಿ ಮಾರಾಟಕ್ಕೆ ಸಂಗ್ರಹಿಸಿದ ಮದ್ಯ ವಶಕ್ಕೆ ಪಡೆದು 49 ಪ್ರಕರಣ ದಾಖಲಿಸಿ, 51 ಜನರನ್ನು ಬಂಧಿಸಿದ್ದಾರೆ.
ರವಿವಾರ ರಾತ್ರಿ ವಿಜಯಪುರ ಪೊಲೀಸರು ದಾಳಿ ನಡೆಸಿದ್ದಾರೆ. ಜಿಲ್ಲೆಯ 38 ದಾಬಾ, 5 ಹೋಟೆಲ್ ಹಾಗೂ 6 ಗ್ರಾಮಗಳಲ್ಲಿ ದಾಳಿ ನಡೆಸಿರುವ ಪೊಲೀಸರು, 128 ಲೀಟರ್ ಅಕ್ರಮವಾಗಿ ಮಾರಾಟಕ್ಕೆ ಸಂಗ್ರಹಿಸಿದ್ದ ಮದ್ಯ ವಶಕ್ಕೆ ಪಡೆದಿದ್ದಾರೆ.
ಬಂಧಿತರ ವಿರುದ್ಧ ಅಬಕಾರಿ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾಗಿ ಎಸ್ಪಿ ಅನುಪಮ್ ಅಗರವಾಲ ತಿಳಿಸಿದ್ದಾರೆ.
ಇದನ್ನೂ ಓದಿ: ಈ ವರ್ಷದ ಬದಲು ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ ಚಂದ್ರಯಾನ-3 ಉಡಾವಣೆ
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
You seem to have an Ad Blocker on.
To continue reading, please turn it off or whitelist Udayavani.