ಸಮಾಜದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ: ಶಿವಮೂರ್ತಿ ಕುರೇರ


Team Udayavani, Sep 7, 2020, 3:42 PM IST

ಸಮಾಜದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ: ಶಿವಮೂರ್ತಿ ಕುರೇರ

ಸಾಂದರ್ಭಿಕ ಚಿತ್ರ

ನರೇಗಲ್ಲ: ದೇಶದ ನಿರ್ಮಾಣ ಹಾಗೂ ವಿನಾಶ ಮಾಡುವ ಎರಡೂ ಶಕ್ತಿ ಶಿಕ್ಷಕರಿಗಿದೆ ಎಂದು ಉಪನ್ಯಾಸಕ ಶಿವಮೂರ್ತಿ ಕುರೇರ ಹೇಳಿದರು.

ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ನಿಮಿತ್ತ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಪ್ರಾಚಾರ್ಯ ಡಾ| ಜಗದೀಶ ಹುಲ್ಲೂರ, ಉಪನ್ಯಾಸಕಿ ಸಜೀಲಾ, ಜ್ಯೋತಿ ಬಿ., ಶೋಭಾ ಎನ್‌., ಕೆ.ಆರ್‌. ಪಾಟೀಲ, ಬಸವರಾಜ ಬಳಗಾನೂರಮಠ, ಘನಶ್ಯಾಮ ಜೋಶಿ, ಅನಿಲಕುಮಾರ, ವೀಣಾ ಎಸ್‌.ಎನ್‌. ನಸರೀನ್‌ಬಾನು, ಎಚ್‌. ಅಂಜನಮೂರ್ತಿ ಸೇರಿದಂತೆ ಸಿಬ್ಬಂದಿ ಇದ್ದರು.

ಅನ್ನದಾನೇಶ್ವರ ಪದವಿ ಪೂರ್ವ ಕಾಲೇಜು: ಪಟ್ಟಣದ ಅನ್ನದಾನೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಶಿಕ್ಷಕರ ದಿನಾಚರಣೆ ಅಂಗವಾಗಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ ಭಾವಚಿತ್ರಕ್ಕೆ ಪ್ರಾಚಾರ್ಯ ವೈ.ಸಿ. ಪಾಟೀಲಪೂಜೆ ಸಲ್ಲಿಸಿದರು. ಉಪನ್ಯಾಸಕ ಎಫ್‌.ಎನ್‌. ಹುಡೇದ, ವಿದ್ಯಾಸಾಗರ, ಜಿ.ಎಸ್‌. ಮಠಪತಿ, ಪಿ.ಎನ್‌. ಬಳೂಟಗಿ, ಪಿ.ವೈ. ಕರಮುಡಿ, ನಂದೀಶ ಅಚ್ಚಿ, ಎಂ.ಬಿ. ಹಿರೇಮಠ, ಅಮೃತಾ ಮೇಟಿ, ಸುಮಾ ಪಾಟೀಲ, ಸಾವಿತ್ರಿ ಬಂಡಾರಿಮಠ, ಶಿಲ್ಪಾ ಜುಟ್ಲದ, ಆರ್‌.ವೈ. ಹುಬ್ಬಳ್ಳಿ, ಎಸ್‌.ಆರ್‌. ಬಾಗಲತ್ತಿ ಸೇರಿದಂತೆ ಇತರರಿದ್ದರು.

ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆ: ಪಟ್ಟಣದ ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಭಾರತಿ ಶಿರ್ಸಿ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಐ.ಬಿ. ಒಂಟೇಲಿ, ಎಂ.ವಿ. ಕಡೇತೋಟದ, ಕೆ.ಐ. ಕೋಳಿವಾಡ, ವೀಜಯಲಕ್ಷಿ ¾à ಜಾಧವ, ವಿದ್ಯಾವತಿ ಗ್ರಾಮಪುರೋಹಿತ, ಸುವರ್ಣ ಹಿರೇಮಠ, ಪೂರ್ಣಿಮಾ ಅಂಗಡಿ, ಮಲ್ಲಮ್ಮ ಶಿಳ್ಳಿನ, ಸಾವಿತ್ರಿ ಮಾನ್ವಿ, ಸೀತಾ ಕುಲಕರ್ಣಿ, ಎಸ್‌.ಎ. ಶಿಂಧೆ ಸೇರಿದಂತೆ ಇತರರಿದ್ದರು.

ಬೂದಿಹಾಳ ಸರ್ಕಾರಿ ಶಾಲೆ: ಸಮೀಪದ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ ಭಾವಚಿತ್ರಕ್ಕೆ ಮುಖ್ಯಶಿಕ್ಷಕ ಡಾ| ಎಸ್‌.ವಿ. ತಮ್ಮನಗೌಡ್ರ ಪೂಜೆ ಸಲ್ಲಿಸಿದರು. ಸಿ.ಕೆ. ಕೇಸರಿ, ಬಿ.ವಿ. ದೇಸಾಯಿಪಟ್ಟಿ, ಚೇತನಾ ಬೆಳ್ಳಟ್ಟಿ, ಶಿಲ್ಪಾ ಗುಡದೂರಕಲ್ಲ ಇದ್ದರು.

ಟಾಪ್ ನ್ಯೂಸ್

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

1-kar

Syed Mushtaq Ali Trophy ಸಿಕ್ಕಿಂ ವಿರುದ್ಧ ಕರ್ನಾಟಕಕ್ಕೆ ಸುಲಭ ಜಯ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

1-sindd

Syed Modi International: ಫೇವರಿಟ್‌ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.