ದಾವಣಗೆರೆ: ಕೋವಿಡ್ 19 ಸೋಂಕಿಗೆ ಮೂವರು ಬಲಿ
Team Udayavani, Sep 8, 2020, 12:08 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದಾವಣಗೆರೆ: ಜಿಲ್ಲೆಯಲ್ಲಿ ಸೋಮವಾರ ಕೋವಿಡ್ 19 ಸೋಂಕಿಗೆ ಮೂವರು ಬಲಿಯಾಗಿದ್ದಾರೆ. ಕೋವಿಡ್ ಸೋಂಕಿನ ಜೊತೆಗೆ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 64 ವರ್ಷದ ವೃದ್ಧ (ರೋಗಿ ನಂಬರ್ 334110), 55 ವರ್ಷದ ವ್ಯಕ್ತಿ (ರೋಗಿ ನಂಬರ್ 358913), 30 ವರ್ಷದ ವ್ಯಕ್ತಿ (ರೋಗಿ ನಂಬರ್ 404970) ಮೃತಪಟ್ಟವರು.
ನಿನ್ನೆ ಹೊಸದಾಗಿ 199 ಜನರಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 11397ಕ್ಕೆ ಏರಿಕೆ ಆಗಿದೆ.
ಕೋವಿಡ್ 19 ಸೋಂಕಿನಿಂದ ಗುಣಮುಖರಾದ 173 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 8366 ಜನರು ಗುಣಮುಖರಾಗಿದ್ದಾರೆ.
ಒಟ್ಟಾರೆ 11397 ಪ್ರಕರಣಗಳಲ್ಲಿ ಈವರೆಗೆ 8366 ಜನರು ಡಿಸ್ಚಾರ್ಜ್ ಆಗಿದ್ದಾರೆ. 216 ಜನರು ಮೃತಪಟ್ಟಿದ್ದಾರೆ. 2815 ಸಕ್ರಿಯ ಪ್ರಕರಣಗಳಿವೆ.
ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 96, ಹರಿಹರದ 27, ಜಗಳೂರಿನ 14, ಚನ್ನಗಿರಿಯ 31, ಹೊನ್ನಾಳಿಯ 25 ಹಾಗೂ ಹೊರ ಜಿಲ್ಲೆಯ ಆರು ಜನರು ಸೇರಿದಂತೆ 199 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಕೋವಿಡ್ 19 ಸೋಂಕಿನಿಂದ ಗುಣಮುಖರಾದ ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 70, ಹರಿಹರದ 30, ಜಗಳೂರಿನ ಆರು, ಚನ್ನಗಿರಿಯ 28, ಹೊನ್ನಾಳಿಯ 26 ಹಾಗೂ ಹೊರ ಜಿಲ್ಲೆಯ 10 ಜನರು ಸೇರಿದಂತೆ 173 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.