ದೇಶದಲ್ಲಿ ಕಳೆದೊಂದು ದಿನದಲ್ಲಿ 90 ಸಾವಿರ ಜನರಿಗೆ ಕೋವಿಡ್ ಸೊಂಕು: 1,115 ಜನರು ಸಾವು


Team Udayavani, Sep 9, 2020, 10:29 AM IST

covid19

ನವದೆಹಲಿ: ದೇಶದಲ್ಲಿ ಕೋವಿಡ್ ಹಾವಳಿ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 90 ಸಾವಿರ ಸಮೀಪ ಹೊಸ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟಾರೆ ಸೊಂಕಿತರ ಸಂಖ್ಯೆ 43 ಲಕ್ಷದ ಗಡಿ ದಾಟಿದೆ ಎಂದು ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ

ಕಳೆದ ಒಂದೇ ದಿನ 89,706 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಆ ಮೂಲಕ ಸೊಂಕಿತರ ಒಟ್ಟು ಪ್ರಮಾಣ 43,70,128ಕ್ಕೆ ಏರಿಕೆಯಾಗಿದೆ. ಭಾರತ ಇದೀಗ ಅತೀ ಹೆಚ್ಚು ಕೋವಿಡ್ ವೈರಾಣು ತಗುಲಿರುವ ದೇಶಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಏರಿದೆ. ಮೊದಲ ಸ್ಥಾನದಲ್ಲಿ ಅಮೆರಿಕಾ ಮುಂದುವರೆದಿದೆ.

ದೇಶದಲ್ಲಿ ಕೋವಿಡ್ ಮರಣ ಮೃದಂಗವೂ ಮುಂದುವರೆದಿದ್ದು ಕಳೆದೊಂದು ದಿನದಲ್ಲಿ ಸುಮಾರು 1,115 ಜನರು ಸೋಂಕಿನ ಕಾರಣದಿಂದ ಪ್ರಾಣತ್ಯೆಜಿಸಿದ್ದಾರೆ. ಆ ಮೂಲಕ ಒಟ್ಟು ಮೃತರ ಪ್ರಮಾಣ 73,890ಕ್ಕೆ ಜಿಗಿದಿದೆ. ಸುಮಾರು 33 ಲಕ್ಷ ಸೋಂಕಿತರು ಗುಣಮುಖರಾಗಿದ್ದು, ದೇಶದಲ್ಲಿ ಚೇತರಿಕೆ ಪ್ರಮಾಣ 77.32% ರಷ್ಟಿದೆ.

ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ರಾಜ್ಯಗಳಲ್ಲಿ ಸೊಂಕಿತರ ಪ್ರಮಾಣ ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಈ ರಾಜ್ಯಗಳಲ್ಲೇ ಒಟ್ಟಾರೆ 49% ಸೋಂಕಿತರ ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಮೃತರ ಪ್ರಮಾಣ 52% ಇದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಟಾಪ್ ನ್ಯೂಸ್

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.