ಮೌಲ್ಯಯುತ ಶಿಕ್ಷಣಕ್ಕೆ ಒತ್ತು ನೀಡಬೇಕು


Team Udayavani, Sep 9, 2020, 12:29 PM IST

ಮೌಲ್ಯಯುತ ಶಿಕ್ಷಣಕ್ಕೆ ಒತ್ತು ನೀಡಬೇಕು

ಚನ್ನರಾಯಪಟ್ಟಣ: ಸ್ಪರ್ಧಾತ್ಮಕ ಯುಗದಲ್ಲಿ ಮೌಲ್ಯಯುತ, ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಶಾಸಕ ಸಿ.ಎನ್‌.ಬಾಲಕೃಷ್ಣ ಅಭಿಪ್ರಾಯಪಟ್ಟರು.

ಪಟ್ಟಣದ ಪಿರಂಗಿಮಠದ ಸಮೀಪದಲ್ಲಿನ ಗುರುಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರವು ವೃತ್ತಿಪರ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುವ ಮೂಲಕ ಹೆಚ್ಚು ಉದ್ಯೋಗ ಅವಕಾಶವನ್ನು ಸೃಷ್ಟಿಸಬೇಕಾಗಿದೆ ಎಂದರು.

ಕೌಶಲ್ಯಾಧಾರಿತ ಯೋಜನೆಯನ್ನು ಬಜೆಟ್‌ನಲ್ಲಿ ಮಾತ್ರ ಚರ್ಚಿಸುತ್ತಿದ್ದು ಅನುಷ್ಠಾನಕ್ಕೆ ತರುವಲ್ಲಿ ಸರ್ಕಾರಗಳು ವಿಫ‌ಲವಾಗುತ್ತಿವೆ. ಕೋವಿಡ್ ಸೋಂಕಿನಿಂದ ಪ್ರಸಕ್ತ ವರ್ಷ ಶಿಕ್ಷಣ ವ್ಯವಸ್ಥೆಗೆ ಹಿನ್ನಡೆಯಾಗಿದೆ, ಮಕ್ಕಳ ಶಿಕ್ಷಣದ ಬಗ್ಗೆ ಚಿಂತೆ ಆರಂಭವಾಗಿದ್ದು ಪೋಷಕರು ತಮ್ಮ ಮನೆಯಲ್ಲಿಯೇ ಶಿಕ್ಷಣನೀಡಲು ಒತ್ತು ನೀಡಬೇಕು ಎಂದು ಸಲಹೆ ನೀಡಿದರು. ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಮಾದರಿ ಶಾಲೆ ತೆರೆದು ಒಂದರಿಂದ 10ನೇ ತರಗತಿಯವರೆಗೆ ಉತ್ತಮ ಶಿಕ್ಷಣ ನೀಡುವ ಯೋಜನೆ ರೂಪಿಸಬೇಕು, ನಬಾರ್ಡ್‌ ವತಿಯಿಂದ ಈಗಾಗಲೇ 8 ಕಡೆ ಶಾಲಾ ಕಟ್ಟಡವನ್ನು ನಿರ್ಮಿಸಿದ್ದು ಅವುಉದ್ಘಾಟನೆ ಗೊಳ್ಳಲಿವೆ, ಶಿಥಿಲ ಗೊಂಡಿರುವ ಶಾಲಾ ಕಟ್ಟೆಗಳನ್ನು ಜ್ಯೇಷ್ಠತೆಯ ಆಧಾರದ ಮೇಲೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

ಸಮಾರಂಭದಲ್ಲಿ ನಿವೃತ್ತ ಶಿಕ್ಷಕರನ್ನು ಅಭಿ  ನಂದಿಸಲಾಯಿತು. ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ, ತಹಶೀಲ್ದಾರ್‌ ಜೆ.ಬಿ. ಮಾರುತಿ, ಡಿವೈಎಸ್‌ಪಿ ಬಿ.ಬಿ.ಲಕ್ಷ್ಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿಎನ್‌.ಜೆ.ಸೋಮನಾಥ್‌, ಇಒ ಎಚ್‌. ಎಸ್‌.ಚಂದ್ರಶೇಖರ್‌, ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ಗೌಡಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಮಂಜೇಗೌಡ, ತಾಲೂಕು ನೌಕರರ ಸಂಘದ ಅಧ್ಯಕ್ಷ ದೇವೇಗೌಡ, ಮಾಜಿ ಅಧ್ಯಕ್ಷ ಲೋಕೇಶ್‌, ರಾಷ್ಟ್ರ ಪ್ರಶಸ್ತಿ ಜೇತ ಶಿಕ್ಷಕರಾದ ಇನಾಸಪ್ಪ, ಸಿದ್ದರಾಜು, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮೇಗೌಡ ಇದ್ದರು.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

ಬೆದರಿಕೆಗೆ ಗೌಡರ ಕುಟುಂಬ ಜಗ್ಗದು: ಎಚ್‌.ಡಿ. ರೇವಣ್ಣ

H.D. Revanna: ಬೆದರಿಕೆಗೆ ಗೌಡರ ಕುಟುಂಬ ಜಗ್ಗದು

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

Shivalinge-Gowda

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.