ಕೊಪ್ಪಳದಲ್ಲಿ 200ರ ಗಡಿ ದಾಟಿದ ಸೋಂಕಿತರ ಸಾವು

Team Udayavani, Sep 9, 2020, 7:50 PM IST

ಕೊಪ್ಪಳದಲ್ಲಿ 200ರ ಗಡಿ ದಾಟಿದ ಸೋಂಕಿತರ ಸಾವು

ಸಾಂದರ್ಭಿಕ ಚಿತ್ರ

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ಆರ್ಭಟ ಮುಂದುವರೆದಿದ್ದು, ಬುಧವಾರ ಕೋವಿಡ್-19 ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ. ಈ ಮೂಲಕ ಒಟ್ಟಾರೆ ಸಾವಿನ ಸಂಖ್ಯೆಯು 200ರ ಗಡಿ ದಾಟಿದ್ದು ಜಿಲ್ಲೆಯ ಜನರಲ್ಲಿ ಆತಂಕವನ್ನುಂಟು ಮಾಡಿದೆ. ಇನ್ನು ಇದೇ ದಿನದಂದು 148 ಜನರಿಗೆ ಸೋಂಕು ದೃಢಪಟ್ಟಿದೆ. ಒಟ್ಟಾರೆ ಈ ವರೆಗು ಸೋಂಕಿತರ ಸಂಖ್ಯೆ 8447ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಬುಧವಾರ ದೃಢಪಟ್ಟ ಸೋಂಕಿತರ ಪೈಕಿ ಗಂಗಾವತಿ ತಾಲೂಕು-64, ಕೊಪ್ಪಳ-41, ಕುಷ್ಟಗಿ-30, ಯಲಬುರ್ಗಾ-13 ಸೇರಿ 148 ಜನರಿಗೆ ಸೋಂಕು ದೃಢಪಟ್ಟರೆ, ಒಟ್ಟಾರೆ ಈ ವರೆಗೂ ಗಂಗಾವತಿ ತಾಲೂಕು-

4054, ಕೊಪ್ಪಳ-2562, ಕುಷ್ಟಗಿ-1047, ಯಲಬುರ್ಗಾ-784 ಸೇರಿ 8447ಕ್ಕೇ ಏರಿಕೆಯಾಗಿದೆ. ಇವರಲ್ಲಿ ಇದೇ ದಿನ 4 ಜನರು ಸೋಂಕಿಗೆ ಬಲಿಯಾಗಿದ್ದರೆ, ಒಟ್ಟಾರೆ ಈ ವರೆಗೂ ಕೊರೊನಾ ಸೋಂಕಿಗೆ 201 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಇದೇ ದಿನದಂದು 152 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, ಇನ್ನೂ ಒಟ್ಟಾರೆ ಈ ವರೆಗೂ 6494 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೇ ದಿನದಂದು 99 ಜನರು ಹೋಂ ಐಸೋಲೇಷನ್‌ಗೆ ಒಳಗಾಗಿದ್ದರೆ ಒಟ್ಟಾರೆ ಈ ವರೆಗೂ 1473 ಜನರು ಹೋಂ ಐಸೋಲೇಷನ್‌ಗೆ ಒಳಗಾಗಿದ್ದಾರೆ.

ಟಾಪ್ ನ್ಯೂಸ್

IPL 2024: Pant has the ambition to become India’s cricket captain: Parth Jindal

IPL 2024: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

IPL 2024: Pant has the ambition to become India’s cricket captain: Parth Jindal

IPL 2024: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.