ವಿಮರ್ಶಕ ಡಾ| ಜಿ.ಎಸ್‌.ಆಮೂರ ಅವರಿಗೆ “ನೃಪತುಂಗ ಸಾಹಿತ್ಯ ಪ್ರಶಸ್ತಿ’

Team Udayavani, Sep 9, 2020, 11:02 PM IST

ವಿಮರ್ಶಕ ಡಾ| ಜಿ.ಎಸ್‌.ಆಮೂರ ಅವರಿಗೆ “ನೃಪತುಂಗ ಸಾಹಿತ್ಯ ಪ್ರಶಸ್ತಿ’

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2020ನೇ ಸಾಲಿನ “ನೃಪತುಂಗ ಸಾಹಿತ್ಯ ಪ್ರಶಸ್ತಿ’ ಗೆ ಹಿರಿಯ ವಿಮರ್ಶಕ ಡಾ| ಜಿ. ಎಸ್‌. ಆಮೂರ ಅವರು ಆಯ್ಕೆಯಾಗಿದ್ದಾರೆ.  ಪ್ರಶಸ್ತಿಯು 7,00,001 ರೂ. ನಗದು ಮತ್ತು ಪುರಸ್ಕಾರವನ್ನು ಒಳಗೊಂಡಿದೆ. ಕಸಾಪ ಅಧ್ಯಕ್ಷ ಮನು ಬಳಿಗಾರ್‌ ಅಧ್ಯಕ್ಷತೆಯಲ್ಲಿ ಜರಗಿದ ಆಯ್ಕೆ ಸಮಿತಿಯು ಆಮೂರ ಹೆಸರನ್ನು ಈ ಪ್ರಶಸ್ತಿಗೆ ಪರಿಗಣಿಸಿದೆ.

ಆಯ್ಕೆ ಸಮಿತಿಯಲ್ಲಿ ಹಿರಿಯ ಕವಿ ಜರಗನಹಳ್ಳಿ ಶಿವಶಂಕರ್‌, ವಿಮರ್ಶಕ ಡಾ| ಎಸ್‌. ಆರ್‌. ವಿಜಯಶಂಕರ್‌, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿ ಮೊಹಮ್ಮದ್‌ ಹಫೀಜುಲ್ಲಾ, ಉಪ ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿ ಮಥುರಾ ರಾಡ್ರಿಕ್ಸ್‌ ಮತ್ತಿತರರು ಇದ್ದರು.

ಮಯೂರವರ್ಮ ಪ್ರಶಸ್ತಿ
ಇದರ ಜತೆಗೆ ಸಾಹಿತ್ಯ ಕ್ಷೇತ್ರದ ವಿವಿಧ ಪ್ರಕಾರಗಳಲ್ಲಿ ಸಾಧನೆ ಮಾಡಿದ ಯುವ ಸಾಹಿತಿಗಳಿಗೆ ನೀಡುವ “ಮಯೂರವರ್ಮ ಸಾಹಿತ್ಯ ಪ್ರಶಸಿ’¤ಗೆ ಡಾ| ಧನಂಜಯ ಕುಂಬ್ಳೆ, ಅಕ್ಷತಾ ಕೃಷ್ಣಮೂರ್ತಿ, ಡಾ| ಸಂತೋಷ ಹಾನಗಲ್ಲ, ವನಿತಾ ಎನ್‌. ಶೇಟ್‌ ಹಾಗೂ ಆರ್‌. ಪ್ರಭಾಕರ್‌ ಅವರು ಆಯ್ಕೆ ಆಗಿದ್ದಾರೆ. ಪ್ರಶಸ್ತಿ 25 ಸಾ.ರೂ. ಮತ್ತು ಪುರಸ್ಕಾರ ಒಳಗೊಂಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಹೇಳಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

1-poli

Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!

siddaramaiah

Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ

1

Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್

rasaleele

Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್‌ ಅಡಗಿಸಿಟ್ಟು ವಿಡಿಯೋ!

1-blthangady

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

1-poli

Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!

siddaramaiah

Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ

1

Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್

rasaleele

Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್‌ ಅಡಗಿಸಿಟ್ಟು ವಿಡಿಯೋ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.