ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ: ಮುಳುಗಡೆಯಾದ ವಾಹನಗಳು, ಜನಜೀವನ ಅಸ್ತವ್ಯಸ್ತ

Team Udayavani, Sep 10, 2020, 8:50 AM IST

ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ: ಮುಳುಗಡೆಯಾದ ವಾಹನಗಳು, ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ರಸ್ತೆ ಬದಿ ಪಾರ್ಕ್ ಮಾಡಿದ್ದ ಹಲವು ವಾಹನಗಳು ನೀರಿನಲ್ಲಿ ಮುಳುಗಡೆಯಾಗಿದೆ.

ಬುಧವಾರ ಸಂಜೆ ವೇಳೆಗೆ ಆರಂಭವಾದ ಮಳೆಯಲ್ಲಿ ರಾತ್ರಿಯಿಡಿ ಸುರಿದಿದೆ. ನಗರದ ಬಸವನಗುಡಿ, ರಾಜಾಜಿ ನಗರ, ಮಲ್ಲೇಶ್ವರ, ಗಿರಿನಗರ, ರಾಜರಾಜೇಶ್ವರಿ ನಗರ, ಯಶವಂತಪುರ, ಕತ್ರಿಗುಪ್ಪೆ, ಬನಶಂಕರಿ ಸೇರಿದಂತೆ ಹಲವೆಡೆ ಚರಂಡಿ ತುಂಬಿ ಹರಿದು ರಸ್ತೆಗಳು ನದಿಗಳಂತಾಗಿತ್ತು. ಗಲೀಜು ನೀರು ಅಂಗಡಿಗಳಿಗೆ, ಮನೆಗಳಿಗೆ ನುಗ್ಗಿದ ಕಾರಣ ಹಲವರು ಸಂಕಷ್ಟ ಅನುಭವಿಸಿದರು.

ಬೆಂಗಳೂರಿನಲ್ಲಿ ಇನ್ನೂ ಕೆಲವು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಇದನ್ನೂ ಓದಿ: ಬೀದಿ ವ್ಯಾಪಾರಿಗಳಿಗೂ ಆನ್‌ಲೈನ್‌ ಮಾರಾಟ ವ್ಯವಸ್ಥೆ

ಕರ್ನಾಟಕ ಕರಾವಳಿಯಲ್ಲೂ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನಾಳೆ ( ಶುಕ್ರವಾರ) ಇದೇ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚುವ ಸಾಧ್ಯತೆ ಇರುವ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಭಾರಿ ಮಳೆ

ಟಾಪ್ ನ್ಯೂಸ್

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.