ದಕ್ಷಿಣ ಕನ್ನಡ: ಕೋವಿಡ್ ಗೆ 9 ಸಾವು, 350 ಪಾಸಿಟಿವ್ ದೃಢ
Team Udayavani, Sep 10, 2020, 10:50 PM IST
ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 350 ಮಂದಿಗೆ ಕೋವಿಡ್ ದೃಢಪಟ್ಟಿದೆ. 170 ಮಂದಿ ಗುಣಮುಖರಾಗಿದ್ದಾರೆ. 9 ಮಂದಿ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 427ಕ್ಕೇರಿದೆ.
100 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ, 119 ಮಂದಿ ಇನ್ಫ್ಲೂಯೆನಾl ಲೈಕ್ ಇಲ್ನೆಸ್, 27 ಮಂದಿಗೆ ತೀವ್ರ ಉಸಿರಾಟದ ಸಮಸ್ಯೆಯಿಂದ ಸೋಂಕು ತಗಲಿದೆ. 104 ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ. ಪೀಡಿತರಲ್ಲಿ 154 ಮಂದಿ ಮಂಗಳೂರು, 56 ಮಂದಿ ಬಂಟ್ವಾಳ, 26 ಮಂದಿ ಪುತ್ತೂರು, 13 ಮಂದಿ ಸುಳ್ಯ, 48 ಮಂದಿ ಬೆಳ್ತಂಗಡಿ ಹಾಗೂ 53ಮಂದಿ ಹೊರ ಜಿಲ್ಲೆಯವರು.
110 ಮಂದಿ ಪುರುಷರು, 72 ಮಹಿಳೆಯರು ರೋಗ ಲಕ್ಷಣಗಳನ್ನು ಹೊಂದಿದ್ದಾರೆ. 88 ಮಂದಿ ಪುರುಷರು, 80 ಮಂದಿ ಮಹಿಳೆಯರು ಯಾವುದೇ ರೋಗ ಲಕ್ಷಣ ಹೊಂದಿಲ್ಲ. ಮೃತರಲ್ಲಿ ಐವರು ಮಂಗಳೂರು, ಓರ್ವ ಬಂಟ್ವಾಳ, ಇಬ್ಬರು ಬೆಳ್ತಂಗಡಿ, ಓರ್ವ ಹೊರ ಜಿಲ್ಲೆಯವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.