ಇಬ್ಬರ ಬಂಧನ, 17 ವಾಹನ ವಶ

Team Udayavani, Sep 11, 2020, 2:32 PM IST

KOLAR-TDY-2

ಕೆಜಿಎಫ್: ಉರಿಗಾಂ ವೃತ್ತದ ಪೊಲೀಸರು ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ, ಅವರಿಂದ 17 ದ್ವಿಚಕ್ರ ವಾಹನ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಾದ ಬೆಂಗಳೂರು ಟಿ.ಸಿ.ಪಾಳ್ಯ ನಿವಾಸಿ ಸತೀಶ್‌ ಕೊಂಡಾ (19), ಕೆಜಿಎಫ್ ಸಮೀಪದ ದಾಸರ ಹೊಸಹಳ್ಳಿಯ ನಿವಾಸಿ ವಿನೋದ್‌ ಕುಮಾರ್‌ ಬಿನ್‌ ಬಾಲಾಜಿರಾವ್‌ (19) ಎಂಬುವವರನ್ನು ಬಂಧಿಸಿ, ಅವರಿಂದ17 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುತ್ತಾರೆ. ದಾಸರಹೊಸಹಳ್ಳಿ ಲ್ಯಾಂಡ್‌ ಮಾರ್ಕ್‌ ಸಮೀಪದ ನಿವಾಸಿ ಸೂರ್ಯ ಬಿನ್‌ ನಾಗಪ್ಪ (18) ಎಂಬಾತನು ತಲೆಮರೆಸಿಕೊಂಡಿರುತ್ತಾರೆ.

ಹೋಂಡಾ ಡಿಯೋ 09, ಬಜಾಜ್‌ ಪಲ್ಸರ್‌ 01, ಬಜಾಜ್‌ ಸಿಟಿ-100: 02 ವಾಹನ, ಹಿರೋ ಸ್ಪೈಂಡ್ಲರ್‌ 01, ಹೋಂಡಾ ಆಕ್ಟೀವಾ 01, ಟಿವಿಎಸ್‌ ಫಿಯರೋ 01, ಹೋಂಡಾ ಶೈನ್‌ 01, ಯಮಹಾ ಆರ್‌.ಎಕ್ಸ್‌ 01 ವಾಹನ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ದ್ವಿಚಕ್ರ ವಾಹನಗಳನ್ನು ಬೆಂಗಳೂರು ನಗರದ ಕಾಡುಗೋಡಿ, ಮಹದೇವಪುರ, ಆವಲಹಳ್ಳಿ, ಮೇಡಹಳ್ಳಿ, ಜೀವನ್‌ ಭೀಮಾನಗರ ಮುಂತಾದ ಸ್ಥಳಗಳಲ್ಲಿ ಕಳವು ಮಾಡಿರುತ್ತಾರೆ.

ಆರೋಪಿಗಳನ್ನು ಮತ್ತು ದ್ವಿಚಕ್ರ ವಾಹನಗಳನ್ನು ಪತ್ತೆ ಮಾಡುವಲ್ಲಿ ಪೊಲೀಸ್‌ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಕರನ್‌ ಅವರ ಮಾರ್ಗದರ್ಶನ, ಡಿವೈಎಸ್ಪಿ ಬಿ.ಕೆ. ಉಮೇಶ ನೇತೃತ್ವದಲ್ಲಿಉರಿಗಾಂ ಸಿಪಿಐ ಮುಸ್ತಾಕ್‌ಪಾಷ,ಪಿಎಸ್‌ಐ ಆರ್‌.ವಿಜಯ್‌, ಸಿಬ್ಬಂದಿ ಗಳಾದ ಸುನೀಲ್‌ಕುಮಾರ್‌, ಸಿದ್ದುಸುಂ ಟ್ಯಾನ್‌, ಶಂಕರ್‌, ಮಹೇಂದ್ರಪ್ರಸಾದ್‌, ಆನಂದಕುಮಾರ್‌, ಮಂಜುಳಾ ರವರು ಯಶಸ್ವಿಯಾಗಿರುತ್ತಾರೆಂದು ಕೇಂದ್ರವಲಯ ಐಜಿಪಿ ಸೀಮಾಂತ ಕುಮಾರ್‌ ಸಿಂಗ್‌ ಪ್ರಶಂಶಿಸಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.