ದಾವಣಗೆರೆ: ಇಂದು 267 ಮಂದಿಗೆ ಕೋವಿಡ್ ದೃಢ: ಓರ್ವ ಸಾವು
Team Udayavani, Sep 12, 2020, 8:09 PM IST
ದಾವಣಗೆರೆ: ಶನಿವಾರ ದಾವಣಗೆರೆಯಲ್ಲಿ 267 ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಮಾತ್ರವಲ್ಲದೆ ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೋವಿಡ್ ಜೊತೆಗೆ ನ್ಯುಮೋನಿಯಾದಿಂದ ಬಳಲುತ್ತಿದ್ದ ಹರಿಹರ ಸಮೀಪದ ಕುಮಾರಪಟ್ಟಣಂ ನಿವಾಸಿ 65 ವರ್ಷದ ವೃದ್ಧ (ರೋಗಿ ನಂಬರ್ 410076) ಮೃತಪಟ್ಟವರು. ಜಿಲ್ಲೆಯಲ್ಲಿ ಈವರೆಗೆ ಕೋವಿಡ್ ಗೆ ಕ್ಕೆ 225 ಜನರು ಬಲಿಯಾಗಿದ್ದಾರೆ.
ದಾವಣಗೆರೆ ನಗರ ಮತ್ತು ತಾಲೂಕಿನ ವಿವಿಧ ಭಾಗದ 240, ಹರಿಹರದ 71, ಜಗಳೂರಿನ 19, ಚನ್ನಗಿರಿಯ 46, ಹೊನ್ನಾಳಿಯ 83, ಹೊರ ಜಿಲ್ಲೆಯ 25 ಜನರು ಸೇರಿದಂತೆ 484 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 12783 ಪ್ರಕರಣಗಳಲ್ಲಿ ಈವರೆಗೆ 9971 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಸಂಖ್ಯೆ ಹತ್ತು ಸಾವಿರದ ಗಡಿ ಸಮೀಪಿಸಿದೆ. 2557 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.