ವಿಜಯಪುರ: ಅಬಕಾರಿ ಅಧಿಕಾರಿಗಳ ದಾಳಿ; 13 ಲಕ್ಷ ಮೌಲ್ಯದ ಗಾಂಜಾ ವಶ, ಇಬ್ಬರ ಬಂಧನ
Team Udayavani, Sep 12, 2020, 10:31 PM IST
ಸಾಂದರ್ಭಿಕ ಚಿತ್ರ
ವಿಜಯಪುರ: ಜಿಲ್ಲೆಯ ಅಬಕಾರಿ ಅಧಿಕಾರಿಗಳು ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ, ಇಬ್ಬರನ್ನು ಬಂಧಿಸಿ, 13 ಲಕ್ಷ ರೂ. ಮೌಲ್ಯದ 130 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಅಬಕಾರಿ ಇಲಾಖೆಯ ಉಪಾಯುಕ್ತ ಎಸ್.ಎಚ್. ವಜ್ರಮಟ್ಟಿ, ಸಿಪಿಐ ಮಹಾದೇವ ಪೂಜಾರಿ, ಎಂ.ಡಿ.ಕಬಾಡೆ ನೇತೃತ್ವದಲ್ಲಿ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದ ಕಬ್ಬಿನ ಗದ್ದೆ ಮೇಲೆ ದಾಳಿ ನಡೆಸಿದಾಗ ಅಕ್ರಮವಾಗಿ ಗಾಂಜಾ ಬೆಳೆದಿರುವುದು ಪತ್ತೆಯಾಗಿದೆ.
ಪ್ರಕರಣದಲ್ಲಿ ಗಾಂಜಾ ಬೆಳೆದ ಆರೋಪಿ ಮಹಾದೇವ ಸಂಗಪ್ಪ ನೀಲಜಗಿ ಹಾಗೂ ಹೊಲದ ಮಾಲೀಕ ಗಂಗಪ್ಪ ಸಂಗಪ್ಪ ನೀಲಜಗಿ ಇವರನ್ನು ಬಂಧಿಸಿದ್ದಾರೆ. ಈ ಕುರಿತು ಅಬಕಾರಿ ಅಧಿಕಾರಿಗಳು ಪ್ರಕರಣ ದಾಖಲಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.