120 ದೇಶಗಳಲ್ಲಿ ಐಪಿಎಲ್ ಪ್ರಸಾರ
Team Udayavani, Sep 14, 2020, 10:30 PM IST
ಸಾಂದರ್ಭಿಕ ಚಿತ್ರ
ದುಬಾೖ: ಹದಿಮೂರನೇ ಐಪಿಎಲ್ ಟೂರ್ನಿಯ ಆರಂಭ ಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಈ ಬಾರಿಯ ಇಡೀ ಕೂಟ ಭಾರತದಾಚೆ ನಡೆಯುತ್ತಿರುವುದು ಹಾಗೂ ಪ್ರೇಕ್ಷಕ ರಿಗೆ ನಿರ್ಬಂಧವಿರುವುದರಿಂದ ಎಲ್ಲರೂ ಟಿವಿ ಹಾಗೂ ಆನ್‌ಲೈನ್‌ಗಳನ್ನೇ ಅವಲಂಬಿಸಬೇಕಾಗುತ್ತದೆ.
ಸೆ. 19ರಂದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರನ್ನರ್ ಅಪ್ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಸಮರದೊಂದಿಗೆ ಆರಂಭಗೊಳ್ಳಲಿರುವ ಈ ಪಂದ್ಯಾವಳಿ ಪಾಕಿಸ್ಥಾನ ಹೊರತುಪಡಿಸಿ ಒಟ್ಟು 120 ದೇಶಗಳಲ್ಲಿ ನೇರ ಪ್ರಸಾರ ಕಾಣಲಿದೆ. ಕನ್ನಡದಲ್ಲೂ ಪ್ರಸಾರ
ಎಂದಿನಂತೆ ಭಾರತದಲ್ಲಿ ಸ್ಟಾರ್ ನ್ಪೋರ್ಟ್ಸ್ ಚಾನೆಲ್‌ಗಳಲ್ಲಿ ಪಂದ್ಯಗಳು ನೇರ ಪ್ರಸಾರಗೊಳ್ಳಲಿವೆ. ಕನ್ನಡ ಸೇರಿ ದಂತೆ 9 ಪ್ರಾದೇಶಿಕ ಭಾಷೆಗಳಲ್ಲಿ ವೀಕ್ಷಕ ವಿವರಣೆ ಮೂಡಿಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.