ಮಂಡ್ಯ: ಮಹಿಳೆ ಸಾವು ; 110 ಮಂದಿಗೆ ಪಾಸಿಟಿವ್ ; 180 ಸೋಂಕಿತರು ಗುಣಮುಖ
Team Udayavani, Sep 14, 2020, 10:56 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಡ್ಯ: ಜಿಲ್ಲೆಯಲ್ಲಿ ಕೋವಿಡ್ 19 ಸೊಂಕಿಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಸೋಮವಾರ 110 ಹೊಸ ಪ್ರಕರಣ ಪತ್ತೆಯಾಗಿದ್ದು, 180 ಮಂದಿ ಬಿಡುಗಡೆಯಾಗಿದ್ದಾರೆ.
ಮಂಡ್ಯ ತಾಲ್ಲೂಕಿನ 70 ವರ್ಷದ ವೃದ್ಧೆಯೊಬ್ಬರು ತೀವ್ರ ಉಸಿರಾಟದ ತೊಂದರೆ ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
110 ಹೊಸ ಸೋಂಕು ಪ್ರಕರಣ ಪತ್ತೆ:
ಮಂಡ್ಯ 19, ಮದ್ದೂರು 10, ಮಳವಳ್ಳಿ 9, ಪಾಂಡವಪುರ 8, ಶ್ರೀರಂಗಪಟ್ಟಣ 11, ಕೆ.ಆರ್.ಪೇಟೆ 33, ನಾಗಮಂಗಲ 9 ಹಾಗೂ ಹೊರ ಜಿಲ್ಲೆಯ 11 ಸೇರಿದಂತೆ 110 ಮಂದಿಗೆ ಕೋವಿಡ್ 19 ಪಾಸಿಟಿವ್ ಬಂದಿದೆ.
ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8369ಕ್ಕೇರಿದೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಐಸೋಲೇಷನ್‌ನಲ್ಲಿ 523, ಖಾಸಗಿ ಆಸ್ಪತ್ರೆಗಳ ಐಸೋಲೇಷನ್‌ನಲ್ಲಿ 105, ಜಿಲ್ಲೆಯ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 584 ಹಾಗೂ ಹೋಂ ಐಸೋಲೇಷನ್‌ನಲ್ಲಿ 892 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
1463 ಮಂದಿಗೆ ಪರೀಕ್ಷೆ:
ಸೋಮವಾರ ಒಂದೇ ದಿನ 1463 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ 1111 ರ‍್ಯಾಪಿಡ್ ಹಾಗೂ 352 ಮಂದಿ ಆರ್‌ಟಿಪಿಸಿಆರ್ ಪರೀಕ್ಷೆಗೊಳಗಾಗಿದ್ದರು.
180 ಪ್ರಕರಣಗಳು ಗುಣಮುಖ:
ಸೋಮವಾರ 180 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮದ್ದೂರು 12, ಮಳವಳ್ಳಿ 62, ಶ್ರೀರಂಗಪಟ್ಟಣ 100, ನಾಗಮಂಗಲ 6 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 6177 ಪ್ರಕರಣಗಳು ಬಿಡುಗಡೆಯಾಗಿದ್ದು, 2104 ಪ್ರಕರಣಗಳು ಸಕ್ರಿಯವಾಗಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.