ಬೀದರ್: ಕೋವಿಡ್ 19 ಸೋಂಕಿಗೆ ಇಬ್ಬರು ಬಲಿ, 51 ಹೊಸ ಪಾಸಿಟಿವ್ ಪ್ರಕರಣಗಳು

Team Udayavani, Sep 14, 2020, 11:56 PM IST

ಬೀದರ್: ಕೋವಿಡ್ 19 ಸೋಂಕಿಗೆ ಇಬ್ಬರು ಬಲಿ, 51 ಹೊಸ ಪಾಸಿಟಿವ್ ಪ್ರಕರಣಗಳು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀದರ್: ಹೆಮ್ಮಾರಿ ಕೋವಿಡ್ 19 ಸೋಂಕಿಗೆ ಸೋಮವಾರ ಗಡಿ ನಾಡು ಬೀದರನಲ್ಲಿ ಇಬ್ಬರು ಬಲಿಯಾಗಿದ್ದಾರೆ.

ಈ ನಡುವೆ ಜಿಲ್ಲೆಯಲ್ಲಿ 51 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಹುಮನಾಬಾದ ಬಸವನಗರದ 84 ವರ್ಷದ ವ್ಯಕ್ತಿ ತೀವ್ರ ಉಸಿರಾಟ ಸಮಸ್ಯೆ ಹಿನ್ನಲೆ ಬ್ರಿಮ್ಸ್‌ಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಐಎಲ್‌ಐ ಹಿನ್ನಲೆ ಹೊಂದಿದ್ದ ತೆಲಂಗಾಣದ ನಾರಾಯಣಖೇಡದ 43 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಈಗ 145ಕ್ಕೆ ಏರಿಕೆ ಕಂಡಿದೆ.

ಹೊಸ ಕೇಸ್‌ಗಳು ಸೇರಿ ಈಗ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 5495ಕ್ಕೆ ವೃದ್ಧಿಸಿದೆ. ಸೋಮವಾರ 107 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 4758 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 588 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ.

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.