ಬಿಹಾರ ಚುನಾವಣೆ: ದಿನಾಂಕ ಸದ್ಯದಲ್ಲೇ ಪ್ರಕಟ?
Team Udayavani, Sep 15, 2020, 6:23 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಸದ್ಯದಲ್ಲೇ ಪ್ರಕಟವಾಗುವ ನಿರೀಕ್ಷೆಯಿದೆ.
ಉತ್ತರ ಬಿಹಾರ ದ ಪ್ರಮುಖ ಜಿಲ್ಲೆಗಳಾದ ಮುಜಫ್ಫರಪುರ, ಸೀತಾಮಾರ್ಹಿ, ಶಿವ್ಹಾರ್, ಪಶ್ಚಿಮ ಚಂಪಾರಣ್, ಪೂರ್ವ ಚಂಪಾರಣ್, ವೈಶಾಲಿ, ದರ್ಭಾಂಗ, ಮಧುಬನಿ, ಸಮಷ್ಟಿಪುರ, ಸಹರ್ಸ, ಸುಪಾಲ್, ಮಾಧೇಪುರದಲ್ಲಿ ಆಯೋಗದ ಸದಸ್ಯರು ಸೋಮವಾರ ಸತತ ಸಭೆ ನಡೆಸಿದ್ದಾರೆ.
ಪಟ್ನಾ, ನಳಂದ, ಭೋಜಪುರ, ಬಕ್ಸರ್, ಸರನ್, ಸಿವನ್, ಗೋಪಾಲಗಂಜ್ನಂತಹ ಪ್ರಮುಖ ಜಿಲ್ಲೆಗಳಲ್ಲಿ ಮಂಗಳವಾರ ಚುನಾವಣ ಸಿದ್ಧತೆಗಳ ಪರಿಶೀಲನೆ ನಡೆಸಲಾಗುತ್ತದೆ.
ಹಾಗಾಗಿ, ಶೀಘ್ರವೇ ದಿನಾಂಕ ಪ್ರಕಟವಾಗಬಹುದು ಎಂದು ನಿರೀಕ್ಷಿಸಲಾಗಿದೆ. ಈ ನಡುವೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಕೂಡ ಸತತವಾಗಿ ನಡೆಯುತ್ತಿದೆ.
ಆರ್ಜೆಡಿ ಭಿತ್ತಿಚಿತ್ರ ವಿಚಿತ್ರ: ಆರ್ಜೆಡಿಯ ಕೇಂದ್ರ ಕಚೇರಿಯ ಮುಂಭಾಗ ಅಚ್ಚರಿಯ ಬೃಹತ್ ಭಿತ್ತಿಚಿತ್ರವೊಂದು ಕಂಡುಬಂದಿದೆ. ಅದರಲ್ಲಿ ಲಾಲುಪ್ರಸಾದ್ ಯಾದವ್ರ ಕಿರಿಯ ಪುತ್ರ ತೇಜಸ್ವಿ ಯಾದವ್ ದೊಡ್ಡ ಚಿತ್ರವಿದೆ. ಪಕ್ಷದ ಸ್ಥಾಪಕ ಲಾಲು ಅವರ ಸಣ್ಣ ಚಿತ್ರವೂ ಇಲ್ಲ! ಇದು ಲಾಲು ಉತ್ತರಾಧಿಕಾರಿ ತೇಜಸ್ವಿ ಎನ್ನುವುದರ ಸೂಚಕವಾಗಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.