ಮನೆಗಳ್ಳತನ: 10 ಆರೋಪಿಗಳ ಬಂಧನ
Team Udayavani, Sep 15, 2020, 4:15 PM IST
ವಿಜಯಪುರ: ವಿಜಯಪುರ ನಗರದಲ್ಲಿ ನಡೆದಿರುವ ವಿವಿಧ ಮನೆಗಳ ಕಳ್ಳತನ ಪ್ರಕರಣ ಬೇಧಿ ಸುವಲ್ಲಿ ಮತ್ತೂಮ್ಮೆ ಯಶಸ್ವಿಯಾಗಿರುವ ಜಿಲ್ಲೆಯ ಪೊಲೀಸರು ಮತ್ತೆ 10 ಜನರನ್ನು ಬಂಧಿಸಿ, 500 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾಗಿ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯ ಪೊಲೀಸರು ಬೇಧಿಸಿರುವ ಕಳ್ಳತನ ಪ್ರಕರಣ ವಿವರ ನೀಡಿದ ಅವರು, ಆ.23ರಂದು ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಿಗೆ ಸಂಬಂ ಧಿಸಿದಂತೆ 3 ಆರೋಪಿಗಳನ್ನು ಬಂಧಿ ಸಲಾಗಿದೆ. ಬಂ ಧಿತರನ್ನು ಸ್ವರೂಪ್ ರಮೇಶ ಚಲವಾದಿ, ಗೌಸ್‌ಪಾಕ್ ಉಸ್ಮಾನ್‌ಶೇಖ ನಿಸಾರಮಡ್ಡಿ, ಸತೀಶ ಧನರಾಜ್ ನಾಯಕ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 190 ಗ್ರಾಂ ಚಿನ್ನಾಭರಣ ಜಪು¤ ಮಾಡಿಕೊಳ್ಳಲಾಗಿದೆ.
ಆಗಸ್ಟ್ 20ರಂದು ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿ ಸಿದಂತೆ 3 ಆರೋಪಿಗಳನ್ನು ಬಂಧಿ ಸಿದ್ದು, ಬಂ ಧಿತರನ್ನು ವೀರೇಶ ಶಿವಾನಂದ ಬಂಥನಾಳ, ಕಿರಣ ಶರ್ಮಾ ಎಂದು ಗುರುತಿಸಿದ್ದು, ಇದರಲ್ಲಿ ಕಾನೂನು ಸಂಘರ್ಷಕ್ಕೊಳಗಾದ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಬಂತರಿಂದ 190 ಗ್ರಾಂ ಬಂಗಾರ ಜಫ್ತು ಮಾಡಿಕೊಳ್ಳಲಾಗಿದೆ. ಆಗಸ್ಟ್ 26ರಂದು ಜಲನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲೇ ನಡೆದಿದ್ದ ಇನ್ನೊಂದು ಮನೆಗಳ್ಳತನ ಪ್ರಕರಣಕ್ಕೆ ಸಂಬಂ ಸಿದಂತೆ ಪ್ರಮುಖ ಆರೋಪಿ ಮನ್ ಖಾದರಿ ಸೇರಿದಂಥೆ 4 ಆರೋಪಿಗಳನ್ನು ಬಂ ಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿ ತರಿಂದ 90 ಗ್ರಾಂ ಚಿನ್ನಾಭರಣ ಜಫ್ತು ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.