33 ಸಾವಿರ ಕೋ.ರೂ. ಸಾಲಕ್ಕೆ ಒಪ್ಪಿಗೆ
Team Udayavani, Sep 16, 2020, 6:25 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಲಾಕ್‌ಡೌನ್‌ನಿಂದ ಉಂಟಾದ ಆರ್ಥಿಕ ಸಮಸ್ಯೆಯಿಂದ ಹೊರಬರಲು ರಾಜ್ಯ ಸರಕಾರವು ಸಾಲದ ಮೊರೆ ಹೊಗಲು ನಿರ್ಧರಿಸಿದೆ.
ಹೀಗಾಗಿ ಹಣಕಾಸು ಸಂಸ್ಥೆಗಳಿಂದ 33 ಸಾವಿರ ಕೋ.ರೂ. ಸಾಲ ಪಡೆಯಲು ಸಂಪುಟ ಸಭೆ ತೀರ್ಮಾನಿಸಿದೆ.
ರಾಜ್ಯದ ವಿತ್ತೀಯ ಹೊಣೆಗಾರಿಕೆ ಅಧಿನಿಯಮದ ಸೆಕ್ಷನ್ 4ರ ಪ್ರಕಾರ ಒಟ್ಟು ಜಿಎಸ್‌ಡಿಪಿ (ರಾಜ್ಯದ ಒಟ್ಟು ಆಂತರಿಕ ಉತ್ಪನ್ನ) ಮೇಲೆ ಶೇ. 3ರಷ್ಟು ಸಾಲ ಪಡೆಯಲು ಅವಕಾಶವಿದೆ.
ಲಾಕ್‌ಡೌನ್‌ನಿಂದ ಆರ್ಥಿಕ ಸಮಸ್ಯೆ ಆಗಿರುವುದರಿಂದ ಕೇಂದ್ರ ಸರಕಾರವು ವಿತ್ತೀಯ ಹೊಣೆಗಾರಿಕೆಯ ಪ್ರಮಾಣವನ್ನು ಶೇ.3ರಿಂದ 5ಕ್ಕೆ ಹೆಚ್ಚಿಸಿಕೊಳ್ಳಲು ನಿರ್ದೇಶನ ನೀಡಿದೆ. ಹೀಗಾಗಿ ಶೇ. 2ರಷ್ಟು ಹೆಚ್ಚಿಗೆ ಸಾಲ ಪಡೆಯಲು ಅವಕಾಶವಿದೆ ಎಂದು ಸಚಿವ ಮಾಧುಸ್ವಾಮಿ ಮಾಹಿತಿ ನೀಡಿದರು.
ತುರ್ತು ನಿಧಿ
ಸರಕಾರವು ತುರ್ತು ಪರಿಸ್ಥಿತಿಗೆ ಬಳಸಿಕೊಳ್ಳಲು ಇರುವ ಸಾದಿಲ್ವಾರು ನಿಧಿಯ ಪ್ರಮಾಣವನ್ನು 500 ಕೋ.ರೂ.ಗೆ ಹೆಚ್ಚಿಸಲು ಸಂಪುಟ ಒಪ್ಪಿಗೆ ನೀಡಿದೆ.
ಜಿಎಸ್‌ಟಿ ಬಾಕಿ ಪಡೆಯಲು ಪ್ರಯತ್ನ
ಜಿಎಸ್‌ಟಿ ಬಾಕಿಯನ್ನು ಸಾಲ ರೂಪದಲ್ಲಿ ಪಡೆಯುವಂತೆ ಕೇಂದ್ರವು ನೀಡಿರುವ ಸಲಹೆಯನ್ನು ಒಪ್ಪಿಕೊಂಡಿದ್ದರೂ ರಾಜ್ಯದ ಪಾಲಿನ 11 ಸಾವಿರ ಕೋ.ರೂ. ಪಡೆಯಲು ಪ್ರಯತ್ನಿಸಲಾಗುವುದು ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಮತ್ತೆ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.