ಕೊಡಗು: ಓರ್ವ ಸಾವು, 33 ಪಾಸಿಟಿವ್
Team Udayavani, Sep 16, 2020, 6:48 AM IST
ಸಾಂದರ್ಭಿಕ ಚಿತ್ರ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ 33 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕು ಎಮ್ಮೆಮಾಡು ಗ್ರಾಮದ 50 ವರ್ಷದ ಪುರುಷರೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.
ಅಧಿಕ ರಕ್ತದೊತ್ತಡ, ಮಧುಮೇಹದಿಂದ ಬಳಲುತ್ತಿದ್ದ ಅವರಿಗೆ ಇತ್ತೀಚೆಗೆ ಪಾರ್ಶ್ವವಾಯು ಬಾಧಿಸಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದರು. ಸೆ. 8ರಂದು ಕಫ ಸಮಸ್ಯೆಯಿಂದ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಬಂದಿದ್ದರು. ತಪಾಸಣೆ ವೇಳೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಮಂಗಳವಾರ ಬೆಳಗ್ಗೆ ಅವರು ಮೃತಪಟ್ಟರು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ
Champions Trophy: ನ್ಯೂಜಿಲ್ಯಾಂಡ್ ತಂಡ ಪ್ರಕಟ; ತಂಡಕ್ಕೆ ಮರಳಿದ ಮೂವರು ಘಟಾನುಘಟಿಗಳು
Bengaluru Crime: ಪ್ರಿಯಕರ ಆತ್ಮಹತ್ಯೆ: ಪ್ರೇಯಸಿಯೂ ನೇಣಿಗೆ ಶರಣು
Shivamogga: ಖ್ಯಾತ ಫೋಟೋ ಜರ್ನಲಿಸ್ಟ್ ಗೆ ಹೃದಯಾಘಾತ, ನಿಧನ
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.