ಬೆಂಗಳೂರು ಬಾಯ್ ಆಗಲು ಸಚಿನ್ ರೆಡಿ
Team Udayavani, Sep 16, 2020, 2:10 PM IST
ಮಾಜಿ ಸಚಿವ ಚೆಲುವರಾಯ ಸ್ವಾಮಿ ಪುತ್ರ ಸಚಿನ್ ಈ ಹಿಂದೆ “ಹ್ಯಾಪಿ ಬರ್ತ್‌ಡೇ’ ಸಿನಿಮಾ ಮೂಲಕಕನ್ನಡ ಚಿತ್ರರಂಗಕ್ಕೆ ನಾಯಕನಾಗಿ ಎಂಟ್ರಿಯಾಗಿದ್ದು ನಿಮಗೆ ಗೊತ್ತೇ ಇದೆ. ಆ ನಂತರ ಸಚಿನ್ ಯಾವುದೇ ಸಿನಿಮಾದಲ್ಲಿ ನಟಿಸಿರಲಿಲ್ಲ.
ಆದರೆ, ಈಗ “ಬೆಂಗಳೂರು ಬಾಯ್’ ಸಿನಿಮಾ ಮೂಲಕ ರೀ ಎಂಟ್ರಿ ಕೊಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಸಚಿನ್ ಸಾಕಷ್ಟು ವರ್ಕೌಟ್ ಮಾಡುತ್ತಿದ್ದಾರೆ. ಮೊದಲ ದಿನ ಶೂಟಿಂಗ್‌ನಲ್ಲಿ ಸಚಿನ್ ಮಾಸ್ ಲುಕ್ಕಿನಲ್ಲಿಕಾಣಿಸಿಕೊಂಡಿರೋ ವರ್ಕಿಂಗ್ ಸ್ಟಿಲ್ಸ್ ಈಗ ಗಮನಸೆಳೆಯುತ್ತಿದೆ. ನಟನೆ ಜೊತೆಗೆ ಡ್ಯಾನ್ಸ್, ಫೈಟ್ ಅಭ್ಯಾಸ ಮಾಡಿಕೊಂಡಿರುವ ಸಚಿನ್, ಮಾಸ್ ಹೀರೋ ಆಗಿ ಎಂಟ್ರಿಕೊಡಲು ಸಿದ್ಧತೆ ಮಾಡಿಕೊಂಡಿದ್ದಾರೆ.
ರಾಜ್ ಸೂರ್ಯ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಸಚಿನ್ ಅವರಿಗೆ ಪವರ್‌ಫುಲ್ ಪಾತ್ರ ಸಿಕ್ಕಿದೆಯಂತೆ. ಇದೇ ಮೊದಲ ಬಾರಿಗೆ ರ್ಯಾಪರ್ ಅಲೋಕ್ “ಬೆಂಗಳೂರು ಬಾಯ್ಸ್’ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.