ಕೋಟೇಶ್ವರದಲ್ಲಿ ಪ್ರಯಾಣಿಕರ ತಂಗುದಾಣದ ಕೊರತೆ

ಬಸ್‌ಗಾಗಿ ಮರಗಳಡಿಯಲ್ಲಿ ನಿಲ್ಲಬೇಕಾದ ಅನಿವಾರ್ಯತೆ

Team Udayavani, Sep 16, 2020, 10:32 PM IST

ಕೋಟೇಶ್ವರದಲ್ಲಿ ಪ್ರಯಾಣಿಕರ ತಂಗುದಾಣದ ಕೊರತೆ

ಸರಿಯಾದ ಬಸ್‌ ನಿಲ್ದಾಣ ಇಲ್ಲದಿರುವ ಕೋಟೇಶ್ವರ ಪೇಟೆ .

ಕೋಟೇಶ್ವರ: ಧಾರ್ಮಿಕ, ಶೈಕ್ಷಣಿಕ ಹಾಗೂ ವ್ಯಾಪಾರಿ ಕೇಂದ್ರವಾಗಿ ಬೆಳೆಯುತ್ತಿರುವ ಕೋಟೇಶ್ವರದಲ್ಲೊಂದು ಸಕಲ ಸೌಕರ್ಯಗಳನ್ನು ಒಳಗೊಂಡ ಪೂರ್ಣ ಪ್ರಮಾಣದ ಬಸ್‌ ನಿಲ್ದಾಣದ ಕೊರತೆ ಇದೆ. ಇದರಿಂದ ಪ್ರಯಾಣಿಕರು ಆಶ್ರಯಕ್ಕಾಗಿ ಮರಗಳಡಿ ನಿಲ್ಲಬೇಕಾದ ಪರಿಸ್ಥಿತಿ ಇದೆ.

ಬೀಜಾಡಿ, ಗೋಪಾಡಿ, ಕಟ್ಕೇರೆ, ಕಾಳಾವರ, ಕುಂಭಾಶಿ, ಪರಿಸರದ ಗ್ರಾಮಸ್ಥರಿಗೆ ಕೋಟೇಶ್ವರ ಎಲ್ಲ ವ್ಯವಹಾರಗಳಿಗೆ ಕೇಂದ್ರ ಸ್ಥಾನವಾಗಿದೆ. ವಿವಿಧ ಕಾರಣಗಳಿಗೆ‌ ಇಲ್ಲಿಗೆ ಆಗಮಿಸುವ ಇತರ ಜಿಲ್ಲೆಗಳ ಮಂದಿ ಇಲ್ಲಿ ಪರಿಪೂರ್ಣ ಬಸ್‌ ನಿಲ್ದಾಣದ ಕೊರತೆಯಿಂದ ಇತರೆಡೆ ಬಸ್‌ಗಾಗಿ ಆಶ್ರಯಿಸಬೇಕಾದ ಪರಿಸ್ಥಿತಿ ಇದೆ.

ಸಾರ್ವಜನಿಕ ಶೌಚಾಲಯದ ಕೊರತೆ
ಇಲ್ಲಿ ಸಾರ್ವಜನಿಕ ಶೌಚಾಲಯವೂ ಇಲ್ಲ. ಕುಡಿಯುವ ನೀರಿನ ವ್ಯವಸ್ಥೆಯ ಕೊರತೆ ಈಗ ಇರುವ ಬಸ್‌ ತಂಗುದಾಣದಲ್ಲಿ ಕಂಡು ಬಂದಿದ್ದು ನಿಲ್ದಾಣದ ಒಂದು ಪಾರ್ಶ್ವದಲ್ಲಿ ಬೇಸಗೆ ಹಾಗೂ ಮಳೆಗಾಲದಲ್ಲಿ ಬಸ್‌ ಕಾಯಲು ಸೂಕ್ತ ವ್ಯವಸ್ಥೆಯಿಲ್ಲದೇ ಬ್ಯಾಂಕ್‌ ಬಳಿ ಕಾದು ನಿಲ್ಲಬೇಕಾದ ಅನಿವಾರ್ಯತೆ ಇದೆ.

ಸೂಕ್ತ ನಿಲ್ದಾಣ ಅಗತ್ಯ
ಸುಮಾರು ಇಪ್ಪತ್ತು ಸಾವಿರ ಜನಸಂಖ್ಯೆ ಹೊಂದಿರುವ ಕೋಟೇಶ್ವರದಲ್ಲಿ ಸಮರ್ಪಕ ಬಸ್‌ ನಿಲ್ದಾಣ ಇಲ್ಲದಿರುವುದು ಪ್ರಯಾಣಿಕರ ಪಾಲಿಗೆ ಕಿರಿಕಿರಿ ಉಂಟುಮಾಡಿದೆ. ಬಹೋಪಯೋಗಿ ಬಸ್‌ ನಿಲ್ದಾಣ ನಿರ್ಮಾಣದ ಬಗ್ಗೆ ಗ್ರಾಮಸ್ಥರು ಸಂಬಂಧಪಟ್ಟವರನ್ನು ಆಗ್ರಹಿಸಿದ್ದಾರೆ.

ಪ್ರತ್ಯೇಕ ಸ್ಥಳವಿಲ್ಲ
ಕೋಟೇಶ್ವರದಲ್ಲಿ ಪ್ರತ್ಯೇಕ ಬಸ್‌ ತಂಗುದಾಣ ನಿರ್ಮಿಸಲು ಸ್ಥಳಾವಕಾಶವಿಲ್ಲ . ಇರುವ ವ್ಯವಸ್ಥೆ ಬಳಸಿ ವಿಸ್ತರಿಸಿ ಬಸ್‌ ನಿಲ್ದಾಣ ನಿರ್ಮಿಸಲಾಗಿದೆ. ಇದಕ್ಕೆ ಪೂರಕವಾಗಿ ಗ್ರಾ. ಪಂ. ಬಳಿ ಬಸ್‌ ತಂಗುದಾಣ ನಿರ್ಮಿಸುವ ಬಗ್ಗೆ ತೀರ್ಮಾನವಾಗಿದ್ದರೂ ಕಾನೂನಿನ ಚೌಕಟ್ಟಿನಲ್ಲಿ ಅದು ಕಷ್ಟಸಾಧ್ಯವಾಗಿದ್ದು ಇರುವ ವ್ಯವಸ್ಥೆಯಲ್ಲೇ ಅಚ್ಚುಕಟ್ಟಾಗಿ ಪ್ರಯಾಣಿಕರ ಬೇಡಿಕೆಗೆ ಅನುಸಾರವಾಗಿ ಸೌಕರ್ಯ ಒದಗಿಸುವ ಪ್ರಯತ್ನ ಮಾಡಲಾಗುವುದು.
-ತೇಜಪ್ಪ ಕುಲಾಲ್‌, ಪಿಡಿಒ, ಕೋಟೇಶ್ವರ ಗ್ರಾ.ಪಂ.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

25-kota

Kota: ಮರೆಯಾಗುತ್ತಿವೆ ಮೇಟಿ ಪೂಜೆ, ರಾಶಿ ಪೂಜೆ

6

Gangolli: ಸಮುದ್ರ ತೀರದಲ್ಲಿ ಜಾನುವಾರುಗಳ ಕಳೇಬರ ಪತ್ತೆ

de

Trasi: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

4

Siddapura: ಹಳ್ಳಿಹೊಳೆ ಜಾಗಕ್ಕೆ ಅಕ್ರಮವಾಗಿ ಪ್ರವೇಶಿ ಬೆದರಿಕೆ; ಕಳವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.